ಈ ಎಲ್ಲಾ ರೋಗಗಳಿಗೂ Pears ಹಣ್ಣಿನಲ್ಲಿದೆ ಪರಿಹಾರ!

ಪಿಯರ್ಸ್ ಹಣ್ಣಿನಲ್ಲಿ ಪೋಷಕಾಂಶಗಳು ಹೇರಳವಾಗಿದ್ದು, ಪ್ರೋಟೀನ್, ಫೈಬರ್, ವಿಟಮಿನ್, ಖನಿಜಗಳು ಮತ್ತು ಆಂಟಿಆಕ್ಸಿಡೆಂಟ್ಗಳಿವೆ

ಪಿಯರ್ಸ್ ಅನ್ನು ಮಧುಮೇಹಿಗಳಿಗೆ ಸಹ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ

ಈ ಹಣ್ಣು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ

ಇನ್ನೂ ಪಿಯರ್ಸ್ ಆರೋಗ್ಯವನ್ನು ಉತ್ತಮವಾಗಿ ಕಾಪಾಡುತ್ತದೆ ಎಂದು , ಹೈದರಾಬಾದ್ ಜಿ. ಸುಷ್ಮಾ ಕೇರ್ ಆಸ್ಪತ್ರೆಯ ಕನ್ಸಲ್ಟೆಂಟ್ ಮತ್ತು ಕ್ಲಿನಿಕಲ್ ಡಯೆಟಿಷಿಯನ್ ಹೇಳಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!

ಅಲ್ಲದೇ ಪಿಯರ್ಸ್ ಫೈಬರ್ನ ಉತ್ತಮ ಮೂಲವಾಗಿದ್ದು, ಇದರಲ್ಲಿ ವಿಟಮಿನ್ ಸಿ, ತಾಮ್ರ ಮತ್ತು ಆಂಟಿಆಕ್ಸಿಡೆಂಟ್ಗಳಲ್ಲಿ ಸಮೃದ್ಧವಾಗಿವೆ

ಪಿಯರ್ಸ್ ಹಣ್ಣು ತಿನ್ನುವುದರಿಂದ ದೇಹದಲ್ಲಿನ ಪೌಷ್ಟಿಕಾಂಶದ ಕೊರತೆ ದೂರವಾಗುತ್ತದೆ

ಪಿಯರ್ಸ್ ಆಂಟಿಆಕ್ಸಿಡೆಂಟ್ಗಳನ್ನು ಹೊಂದಿರುತ್ತದೆ, ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ

ಪಿಯರ್ಸ್ ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ

ಇದು ಕರಗುವ ಮತ್ತು ಕರಗದ ಫೈಬರ್ ಅನ್ನು ಹೊಂದಿರುತ್ತದೆ, ಇದು ಜೀರ್ಣಾಂಗ ವ್ಯವಸ್ಥೆಗೆ ತುಂಬಾ ಒಳ್ಳೆಯದು

ಫೈಬರ್ ಹೊಟ್ಟೆಯನ್ನು ಶುದ್ಧೀಕರಿಸಲು ಸಹಾಯ ಮಾಡುತ್ತದೆ ಮತ್ತು ಕರುಳಿನ ಸಮಸ್ಯೆಗಳನ್ನು ನಿವಾರಿಸುತ್ತದೆ

More Stories

ಸಪ್ತ ಸಾಗರದಾಚೆ ಸಿನಿಮಾ ನೋಡಿ ಪ್ರಕಾಶ್ ರೈ ರಕ್ಷಿತ್ ಶೆಟ್ಟಿಗೆ ಹೇಳಿದ್ದಿಷ್ಟು!

ಐ ಲವ್ ಯು ಚಿನ್ನ, ಪತ್ನಿ ಸ್ಪಂದನಾ ನೆನಪಲ್ಲಿ ರಾಘು ಪೋಸ್ಟ್

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ