ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಈ ಆಹಾರಗಳಿಂದ ದೂರವಿರಿ!

ದೇಹದ ರಕ್ತದಲ್ಲಿ ಕೊಲೆಸ್ಟ್ರಾಲ್ ಎಂದಿಗೂ ಕೂಡ ನಿಯಂತ್ರಣದಲ್ಲಿರಬೇಕು

ರಕ್ತದಲ್ಲಿ ಕೊಲೆಸ್ಟ್ರಾಲ್ ಅಂಶ ಹೆಚ್ಚಾದರೆ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ 

ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಯಾವ ಆಹಾರಗಳಿಂದ ದೂರವಿರಬೇಕು ಎಂಬ ಬಗ್ಗೆ ಮಾಹಿತಿ ಇಲ್ಲಿದೆ 

ರಶ್ಮಿಕಾ ಮಂದಣ್ಣ ಬೋಲ್ಡ್ ಫೋಟೋಸ್ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ 

ಕೆಂಪು ಮಾಂಸ: ಕುರಿ ಹಾಗೂ ಆಡಿನ ಮಾಂಸ ಸೇವನೆಯಿಂದ ದೂರವಿರಬೇಕು

ಚೀಸ್‌‍‌ನಲ್ಲಿ ಸ್ಯಾಚುರೇಟೆಡ್ ಕೊಬ್ಬಿನ ಪ್ರಮಾಣ ಹೆಚ್ಚಿರುವುದರಿಂದ ಅದನ್ನು ತಿನ್ನದಿರುವುದು ಉತ್ತಮ 

ಎಣ್ಣೆಯಲ್ಲಿ ಕರಿದ ತಿಂಡಿಗಳು, ಜಂಕ್ ಫುಡ್, ಸಂಸ್ಕರಿಸಿದ ಆಹಾರ ಪದಾರ್ಥಗಳಿಂದ ದೂರವಿರಬೇಕು 

ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಬೇಯಿಸಿದ ಮೊಟ್ಟೆಯಿಂದ ದೂರವಿರಬೇಕು

ಬಾಂಗ್ಲಾ ಆಟಗಾರರ ಸಂಭಾವನೆ ಕೇಳಿದ್ರೆ ಅಯ್ಯೋ ಅನ್ನಿಸುತ್ತೆ! ಕಾರಣ ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ 

ಕಾಫಿಯಲ್ಲಿ ಕೆಫಿನ್ ಅಂಶ ಹೆಚ್ಚಿರುವುದರಿಂದ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಇದರಿಂದ ದೂರವಿರಬೇಕು 

ಸಂಸ್ಕರಿಸಿದ ಮಾಂಸಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟದ ಹೆಚ್ಚಳಕ್ಕೆ ಕಾರಣವಾಗಬಹುದು

ಆಶಿಕಾ ರಂಗನಾಥ್ ಲೇಟೆಸ್ಟ್ ಫೋಟೋಸ್ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ