ಬಿಗ್ ಬಾಸ್ ಮನೆಯಿಂದಲೇ ವರ್ತೂರ್ ಸಂತೋಷ್ ಅರೆಸ್ಟ್!

ವರ್ತೂರು ಸಂತೋಷ್ ಅವರನ್ನು ಅರಣ್ಯಾಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

ಹುಲಿ ಉಗುರು ಧರಿಸಿ ಸಂತೋಷ್ ಸಂಕಷ್ಟಕ್ಕೆ ಬಿದ್ದಿದ್ದಾರೆ.

ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪದ ಮೇಲೆ ಬಂಧಿಸಲಾಗಿದೆ.

ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧನವಾಗಿದ್ದು ಪ್ರೇಕ್ಷಕರಿಗೂ ಶಾಕ್ ಕೊಟ್ಟಿದೆ.

ಪ್ರಭಾಸ್ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್!

ರಾಮೋಹಳ್ಳಿ  ಅರಣ್ಯಾ ಧಿಕಾರಿಗಳು  ಸಂತೋಷ್ ರನ್ನು ಬಂಧಿಸಿದ್ದಾರೆ.

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬರನ್ನು ಅರೆಸ್ಟ್ ಮಾಡಲಾಗಿದೆ.

ವೈಲ್ಡ್ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿಯಲ್ಲಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ.

ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು ಸಂತೋಷ್.

ಅರಣ್ಯಾಧಿಕಾರಿಗಳು ವರ್ತೂರು ಸಂತೋಷ್ ಅವರ ವಿಚಾರಣೆ ನಡೆಸುತ್ತಿದ್ದಾರೆ.

ಸಲ್ಲು ಟೈಗರ್ 3 ಸಿನಿಮಾಗೂ ತಟ್ಟಿದ ಬಾಯ್ಕಾಟ್ ಬಿಸಿ