ಲಾಂಗ್ ಬ್ಲೇಜರ್‍‍ನಲ್ಲಿ Kajal Aggarwal ಮಸ್ತ್ ಲುಕ್

ಕಾಜಲ್ ಇತ್ತೀಚೆಗಷ್ಟೇ ಕೆಲವು ಫೋಟೋಗಳನ್ನು ಶೇರ್ ಮಾಡಿದ್ದಾರೆ

ಬ್ಲ್ಯಾಕ್ & ವೈಟ್ ಕಾಂಬಿನೇಷನ್‍ನಲ್ಲಿ ನಟಿ ಸಖತ್ತಾಗಿ ಮಿಂಚಿದ್ದಾರೆ

ಮದುವೆಯ ನಂತರ ಕಾಜಲ್ ತೆಲುಗಿನ ಬಾಲಯ್ಯ ಜೊತೆ ಭಗವಂತ್ ಕೇಸರಿ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದಾರೆ

ಈ ಸಿನಿಮಾದಲ್ಲಿ ಅರ್ಜುನ್ ರಾಂಪಾಲ್ ವಿಲನ್ ಆಗಿ ನಟಿಸಿದ್ದಾರೆ

More Stories

ಸಿಂಗಂ ಅಗೇನ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ!

ಕ್ಯಾಮೆರಾ ಕಣ್ಣಿಗೆ ಬಿತ್ತು ಅನುಷ್ಕಾ ಶರ್ಮಾ ಬೇಬಿ ಬಂಪ್​!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ

ಶೈನ್ ಸ್ಕ್ರೀನ್ಸ್ ಬ್ಯಾನರ್ ನಿರ್ಮಿಸಿರುವ ಈ ಚಿತ್ರಕ್ಕೆ ತಮನ್ ಸಂಗೀತ ಸಂಯೋಜಿಸಿದ್ದಾರೆ

ದಸರಾ ಹಬ್ಬದಂದು ತೆರೆಕಂಡಿರುವ ಈ ಚಿತ್ರ ಒಳ್ಳೆಯ ಮಾತುಗಳನ್ನಾಡುತ್ತಿದೆ

ಈ ಸಿನಿಮಾದ ಪ್ರಚಾರದ ಭಾಗವಾಗಿ ಕಾಜಲ್ ಕೆಲವು ಫೋಟೋಗಳಿಗೆ ಪೋಸ್ ನೀಡಿದ್ದಾರೆ

ಸದ್ಯ ಕಾಜಲ್ ಇಂಡಿಯನ್ 2 ಚಿತ್ರದಲ್ಲಿ ನಟಿಸುತ್ತಿದ್ದಾರೆ

ಸ್ಟಾರ್ ಡೈರೆಕ್ಟರ್ ಶಂಕರ್ ಷಣ್ಮುಖಂ ನಿರ್ದೇಶನದ ಈ ಚಿತ್ರದ ಮೇಲೆ ಕಾಜಲ್ ಅಗರ್ವಾಲ್ ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!