ಮದುವೆಯಾದ 2 ವರ್ಷಗಳ ಬಳಿಕ ಗುಡ್ ನ್ಯೂಸ್ ಕೊಟ್ಟ ಬಾಲಿವುಡ್ ಜೋಡಿ!
ತಾಯಿಯಾಗ್ತಿದ್ದಾರೆ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ!
ಬಾಲಿವುಡ್ನ ಬ್ಯೂಟಿಫುಲ್ ಕಪಲ್ ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಮದುವೆಯಾದ 2 ವರ್ಷಗಳ ಬಳಿಕ ನಟಿ ಕಿಯಾರಾ ಅಡ್ವಾಣಿ ಗರ್ಭಿಣಿಯಾಗಿದ್ದಾರೆ.
ಕಿಯಾರಾ ಇನ್ಸ್ಟಾಗ್ರಾಮ್ ಪೋಸ್ಟ್ ಮೂಲಕ ತಮ್ಮ ಅಭಿಮಾನಿಗಳ ಜೊತೆ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ.
ಶೀಘ್ರದಲ್ಲೇ ಕಿಯಾರಾ ಜೀವನದಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ.
ನಟಿ ಕಿಯಾರಾ ಮತ್ತು ಸಿದ್ಧಾರ್ಥ್ ದಂಪತಿ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.
ಈ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ. ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.
ಸಿದ್ಧಾರ್ಥ್ ಮತ್ತು ಕಿಯಾರಾ ಫೆಬ್ರವರಿ 7, 2023 ರಂದು ಈ ಜೋಡಿ ಅದ್ಧೂರಿ ಸಮಾರಂಭದಲ್ಲಿ ವಿವಾಹವಾದರು.
ಈ ಜೋಡಿ ಸಾಂಪ್ರದಾಯಿಕ ಪಂಜಾಬಿ ಸಂಪ್ರದಾಯದಂತೆ ಮದುವೆ ನಡೆಯಿತು.