ಕೈಗಳಿಗೆ ಹಸಿರು ಬಳೆ, ಕಂಗಳಿಗೆ ಕಾಡಿಗೆ; Anupama Gowda ಹೊಸ ಫೋಟೋಶೂಟ್

Anupama Gowda ಸೀರೆಯುಟ್ಟು ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ

ಸಿಂಪಲ್ ಸಿಲ್ಕ್ ಸೀರೆಯುಟ್ಟು ಚೆಂದ ರೆಡಿಯಾಗಿ ಫೋತೋಗಳಿಗೆ ಪೋಸ್ ಕೊಟ್ಟಿದ್ದಾರೆ

ಕಣ್ಣಿಗೆ ಕಾಡಿಗೆ, ಕೈಗಳಿಗೆ ಹಸಿರು ಬಳೆ ತೊಟ್ಟು ತುಂಬಾನೇ ಸುಂದರವಾಗಿ ಕಾಣಿಸುತ್ತಿದ್ದಾರೆ

ಸೀರಿಯಲ್, ಸಿನಿಮಾದಲ್ಲಿ ನಟಿಸಿರುವ ಅನುಪಮಾ ಸದ್ಯ ನಿರೂಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಅನುಪಮಾ ಗೌಡ ಅನೇಕ ಕಾರ್ಯಕ್ರಮಗಳಲ್ಲಿ ನಿರೂಪಣೆ ಮಾಡಿ ಸೈ ಎನಿಸಿಕೊಂಡಿದ್ದಾರೆ

ಇತ್ತೀಚೆಗಷ್ಟೇ ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಕಾರ್ಯಕ್ರಮವು ಯಶಸ್ವಿಯಾಗಿ ನಡೆದಿದೆ

ಅನುಪಮಾ ಗೌಡ ಈ ಬಾರಿ ಅನುಬಂಧ ಕಾರ್ಯಕ್ರಮದಲ್ಲಿ ನಿರೂಪಣೆಯನ್ನು ಮಾಡಿದ್ದಾರೆ

ನಟಿಯಾಗಿ ಕೂಡಾ ಅನುಪಮಾ ಗೌಡರವರಿಗೆ ಒಳ್ಳೆಯ ಹೆಸರಿದೆ

ಬೆಂಕಿಯಲ್ಲಿ ಅರಳಿದ ಹೂವು, ತ್ರಯಂಬಕಂ, ಪುಟ 109, ಆ ಕರಾಳ ತಾರಿ ಹೀಗೆ ಇನ್ನು ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ

ಲೂಸ್ ಕನೆಕ್ಷನ್ ಎಂಬ ವೆಬ್ ಸೀರೀಸ್‍ನಲ್ಲಿ ಕೂಡಾ ಅನುಪಮಾ ನಟಿಸಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!