ಮಾಲಾಶ್ರೀ ಮಗಳು ಆರಾಧನಾ ರಾಮ್ ಕನ್ನಡದ ಭರವಸೆಯ ನಟಿ

ಮಾರ್ಡನ್​ ಲುಕ್​ನಲ್ಲಿ ಫೋಟೋಗೆ ಪೋಸ್​ ಕೊಟ್ಟ ಆರಾಧನಾ

ದರ್ಶನ್ ಕಾಟೇರ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ

 ಸೋಶಿಯಲ್ ಮೀಡಿಯಾದಲ್ಲಿ ಆರಾಧನಾ ಫುಲ್ ಆ್ಯಕ್ಟಿವ್

 ಇನ್ಸ್ಟಾದಲ್ಲಿ ಸ್ಟೈಲಿಶ್ ಫೋಟೋ ಶೇರ್ ಮಾಡಿದ್ದಾರೆ

 ಆರಾಧನಾ ಅಂದದಲ್ಲಿ ಅಮ್ಮನನ್ನು ಮೀರಿಸುವಂತಿದ್ದಾರೆ

ಕಾಟೇರ ಬ್ಯೂಟಿಯ ಚೆಂದದ ಫೋಟೋಗೆ ಲೈಕ್ ಗಳ ಸುರಿಮಳೆ

ಮುಂಬೈನಲ್ಲಿ ಆ್ಯಕ್ಟಿಂಗ್ ತರಬೇತಿ ಪಡೆದ ಆರಾಧನಾ ರಾಮ್​

ಮೊದಲ ಸಿನಿಮಾದಲ್ಲಿ ಕನ್ನಡಿಗರ ಮನಗೆದ್ದ ನಟಿ