ಕನ್ನಡದ ನಟಿ ಆಶಿಕಾ ಇದೀಗ ಟಾಲಿವುಡ್ ನಲ್ಲಿ ಬಹುಬೇಡಿಕೆಯ ನಟಿ ಆಗಿದ್ದಾರೆ.

ಆಶಿಕಾ ಸ್ಯಾಂಡಲ್ ವುಡ್, ಟಾಲಿವುಡ್ ನಲ್ಲಿ ಅಭಿಮಾನಿಗಳ ಮನಗೆದ್ದಿದ್ದಾರೆ

ನಟಿ ಆಶಿಕಾ ಸ್ಟೈಲಿಶ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನೀಲಿ ಸೀರೆಯುಟ್ಟು ನಟಿ ಆಶಿಕಾ ರಂಗನಾಥ್ ಮಿಂಚುತ್ತಿದ್ದಾರೆ.

ಚುಟು-ಚುಟು ಬ್ಯೂಟಿ ಚೆಂದದ ಗೊಂಬೆಯಂತೆ ಕಾಣ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಆಶಿಕಾ ರಂಗನಾಥ್ ಸಖತ್ ಆ್ಯಕ್ಟಿವ್ ಆಗಿದ್ದಾರೆ.

ಸ್ಯಾಂಡಲ್ವುಡ್ ಮಿಲ್ಕ್ ಬ್ಯೂಟಿ ಆಶಿಕಾ ರಂಗನಾಥ್, ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

ಫಿಟ್ನೆಸ್ ವಿಚಾರದಲ್ಲೂ ಆಶಿಕಾ ರಂಗನಾಥ್ ತುಂಬಾ ಶಿಸ್ತು ಕಾಪಾಡಿಕೊಂಡು ಬಂದಿದ್ದಾರೆ.

2016 ರಿಂದ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಇವರು ಕ್ರೇಜಿ ಬಾಯ್ ಚಿತ್ರದಿಂದ ಸಿನಿಪಯಣ ಆರಂಭಿಸಿದರು.

ಚಿತ್ರಗಳಲ್ಲಿ ನಟಿಸಿ, ಅದ್ಭುತ ನಟನೆ ಮೂಲಕ ಆಶಿಕಾ ರಂಗನಾಥ್ ಹೆಸರು ಮಾಡಿದ್ದಾರೆ.

ಮಾಲಾಶ್ರೀ ಮಗಳ ಮಾರ್ಡನ್ ಲುಕ್!