ನಾಚಿ ನೀರಾದ ನಾಗಿಣಿ Deepika Das

ಪರ್ಪಲ್ ಲೆಹಂಗಾ ತೊಟ್ಟು ನಟಿ ದೀಪಿಕಾ ದಾಸ್ ಮಿಂಚುತ್ತಿದ್ದಾರೆ

ಸದಾ ಮಾಡ್ರನ್ ಲುಕ್​ನಲ್ಲಿ ಮಿಂಚುತ್ತಿದ್ದ ದೀಪಿಕಾ ಇದೀಗ ಟ್ರೆಡಿಷನಲ್ ಲುಕ್​ನಲ್ಲಿ ಮಿಂಚುತ್ತಿದ್ದಾರೆ

ದೇಶ-ವಿದೇಶಗಳನ್ನು ಸುತ್ತುತ್ತಾ ನಟಿ ದೀಪಿಕಾ ದಾಸ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ

ದೀಪಿಕಾ ದಾಸ್ ಬಿಗ್ ಬಾಸ್ ಸೀಸನ್ 07 ಮತ್ತು 09ರಲ್ಲಿ ಮಿಂಚಿದ್ರು

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

2 ಸೀಸನ್‍ನಲ್ಲೂ ಟಾಪ್ 5 ತನಕ ಬಂದಿದ್ರು. ತಮ್ಮ ಆಟ, ನೋಟಗಳ ಮೂಲಕ ಎಲ್ಲರ ಮನಸ್ಸು ಗೆದ್ದಿದ್ದರು

ಬಿಗ್ ಬಾಸ್ ಮನೆಯ ಪಯಣ ನಟಿಗೆ ಒಳ್ಳೆಯ ಜನಪ್ರಿಯತೆ ತಂದು ಕೊಟ್ಟಿತ್ತು

ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ದೀಪಿಕಾ ದಾಸ್, ನಾಗಿಣಿ ಸೀರಿಯಲ್ ಮೂಲಕ ಮನೆ ಮಾತಾಗಿದ್ರು

ರಿಯಾಲಿಟಿ ಶೋ, ಡ್ಯಾನ್ಸಿಂಗ್ ಶೋ ಮೂಲಕ ಗಮನಸೆಳೆದಿದ್ದರು

ಇದೀಗ ಹೊಸ ಸೀರಿಯಲ್ ಮೂಲಕ ದೀಪಿಕಾ ಮತ್ತೆ ಕಿರುತೆರೆ ಮೇಲೆ ಕಾಣಿಸಿಕೊಂಡಿದ್ದಾರೆ

2016ರಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾದ ನಾಗಿಣಿ ಸೀರಿಯಲ್ ಮೂಲಕ ದೀಪಿಕಾ ದಾಸ್ ಮನೆ ಮಾತಾಗಿದ್ರು

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!