Kajal Aggarwal ಮಸ್ತ್ ಫೋಟೋಶೂಟ್

ಮದುವೆಯ ನಂತರ ಕಾಜಲ್ ತೆಲುಗಿನ ಭಗವಂತ್ ಕೇಸರಿ ಚಿತ್ರದಲ್ಲಿ ಬಾಲಯ್ಯಗೆ ನಾಯಕಿಯಾಗಿ ನಟಿಸಿದ್ದಾರೆ

ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿರುವ ಕಾಜಲ್ ಮಸ್ತ್ ಫೋಟೋಶೂಟ್ ಮಾಡಿಸಿದ್ದಾರೆ

ಈ ಚಿತ್ರದಲ್ಲಿ ಅರ್ಜುನ್ ರಾಂಪಾಲ್ ವಿಲನ್ ಆಗಿ ನಟಿಸುತ್ತಿದ್ದಾರೆ. ಶ್ರೀಲೀಲಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ

ಶೈನ್ ಸ್ಕ್ರೀನ್ಸ್ ಬ್ಯಾನರ್ ನಿರ್ಮಿಸಿರುವ ಈ ಚಿತ್ರಕ್ಕೆ ತಮನ್ ಸಂಗೀತ ಸಂಯೋಜಿಸುತ್ತಿದ್ದಾರೆ

More Stories

ಸಿಂಗಂ ಅಗೇನ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ!

ಕ್ಯಾಮೆರಾ ಕಣ್ಣಿಗೆ ಬಿತ್ತು ಅನುಷ್ಕಾ ಶರ್ಮಾ ಬೇಬಿ ಬಂಪ್​!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಭಗವಂತ ಕೇಸರಿ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿರುವ ಕಾಜಲ್ ಕೆಲವು ಫೋಟೋಗಳಿಗೆ ಪೋಸ್ ನೀಡಿದ್ದಾರೆ

ದಕ್ಷಿಣ ಭಾರತದ ಸ್ಟಾರ್ ಹೀರೋಯಿನ್ ಆಗಿ ತೆರೆ ಮೇಲೆ ಮಿಂಚಿದ್ದಾರೆ

ಹಂತ ಹಂತವಾಗಿ ಬೆಳೆದ ಕಾಜಲ್, ತೆಲುಗು ಅಲ್ಲದೆ ಹಲವು ದಕ್ಷಿಣ ಭಾಷೆಯ ಸಿನಿಮಾಗಳಲ್ಲಿ ನಟಿಸಿದ್ದಾರೆ

ಕಾಜಲ್ ಬ್ಯೂಟಿ ಹಾಗೂ ನಟನೆಯಿಂದ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ

ಇದೀಗ ಕಾಜಲ್ ಖದರ್ ಬದಲಾಗಿದೆ. ಸಖತ್ ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ

ಸಿನಿಮಾ ಇಂಡಸ್ಟ್ರಿಯಲ್ಲಿ ಡಿಮ್ಯಾಂಡ್ ಇರುವಾಗಲೇ ಕಾಜಲ್, ಗೆಳೆಯ ಗೌತಮ್ ಕಿಚ್ಲು ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!