ನಟಿ ಮೇಘಾ ಶೆಟ್ಟಿ ಯಾವ ಬಾಲಿವುಡ್ ಹೀರೋಯಿನ್ ಗೂ ಕಡಿಮೆ ಇಲ್ಲ.

ಗ್ಲಾಮರ್ ಗೊಂಬೆ ಮೇಘಾ ಶೆಟ್ಟಿ ತನ್ನ ಸೌಂದರ್ಯದಿಂದ ಅಭಿಮಾನಿಗಳ ನಿದ್ದೆ ಕದ್ದಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸ್ಟೈಲಿಶ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಮೇಘಾ ಶೆಟ್ಟಿ ಇದೀಗ ಸ್ಯಾಂಡಲ್ ವುಡ್ ನಲ್ಲಿ ಸಾಲು ಸಾಲು ಸಿನಿಮಾ ಮಾಡ್ತಿದ್ದಾರೆ.

ಸ್ಯಾಂಡಲ್‌ವುಡ್‌ನ ಯವ ನಟಿ ಮೇಘಾ ಶೆಟ್ಟಿ ದಿನಗಳದಂತೆ ಗ್ಲಾಮರಸ್ ಆಗುತ್ತಿದ್ದಾರೆ.

ಮೇಘಾ ಶೆಟ್ಟಿ, ಈ ಸಲ ಮಾಡಿಸಿರೊ ಫೋಟೋ ಶೂಟ್ ನಿಜಕ್ಕೂ ಕಿಲ್ಲಿಂಗ್ ಆಗಿದೆ.

ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಹೊಸ ಲುಕ್ ನಲ್ಲಿ ಕಿಚ್ಚು ಹಚ್ಚಿ ಬಿಟ್ಟಿದ್ದಾರೆ.

ಇತ್ತೀಚಿಗಷ್ಟೇ ಕೈವ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ ಶೆಟ್ಟಿ

ವಿನಯ್ ರಾಜ್‌ಕುಮಾರ್ ಅಭಿನಯದ ಗ್ರಾಮಾಯಣ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ಮೇಘಾ ಶೆಟ್ಟಿ ತಮ್ಮ ಅದ್ಭುತ ನಟನೆ ಮೂಲಕ ಸೈ ಎನಿಸಿಕೊಂಡಿದ್ದಾರೆ.