ಸ್ಯಾಂಡಲ್ ವುಡ್ ನಟಿ ಮೇಘಾ ಶೆಟ್ಟಿ ಸೀರೆಯುಟ್ಟು ಮಿಂಚುತ್ತಿದ್ದಾರೆ

ಮೇಘಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ.

ಲೇಟೆಸ್ಟ್​ ಫೋಟೋಗಳನ್ನು ಶೇರ್ ಮಾಡಿದ್ದು, ಸೀರೆಯಲ್ಲಿ ಮೇಘಾ ಮಿಂಚಿಂಗ್

 ಕಿರುತೆರೆ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟ ಮೇಘಾ ಶೆಟ್ಟಿ

 ‘ತ್ರಿಬಲ್ ರೈಡಿಂಗ್’ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ

 ಡಾರ್ಲಿಂಗ್ ಕೃಷ್ಣ ಜೊತೆ ‘ದಿಲ್ ಪಸಂದ್’ ಚಿತ್ರದಲ್ಲಿ ನಟಿಸಿದ್ರು

 ‘ಕೈವ’ ಸಿನಿಮಾ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಮೇಘಾ

 ವಿನಯ್ ರಾಜ್‌ಕುಮಾರ್ ‘ಗ್ರಾಮಾಯಣ’ ಚಿತ್ರದಲ್ಲಿ ಮೇಘಾನೇ ನಾಯಕಿ

ಮೇಘಾ ಶೆಟ್ಟಿ ಕೈಯಲ್ಲಿ ಇನ್ನೂ ಎರಡು ಚಿತ್ರಗಳಿವೆ