ವಧು ರೀತಿ ಸಿಂಗಾರಗೊಂಡ Megha Shetty

ವಧು ರೀತಿ ಸಿಂಗಾರಗೊಂಡ Megha Shetty

ನಟಿ ಮೇಘಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಹೊಸ ಫೋಟೋಗಳನ್ನು ಶೇರ್ ಮಾಡಿದ್ದಾರೆ

ನಟಿ ವಧು ರೀತಿ ಸಿಂಗಾರಗೊಂಡು ಕ್ಯಾಮೆರಾಗೆ ಪೋಸ್ ನೀಡಿದ್ದಾರೆ

ಹೊಸ ಫೋಟೋ ಹಂಚಿಕೊಂಡು 'ಮದುಮಗಳ ಫೀಲ್‌ ಆಗ್ತಿದೆ' ಎಂದ ಮೇಘಾ ಶೆಟ್ಟಿ

ಮೇಘಾ ಶೆಟ್ಟಿ ಫೋಟೋಶೂಟ್‌ ಮೂಲಕವೇ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ

ನಟಿಯ ಫೋಟೋಗಳಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ

ನೀವು ಸಾಂಪ್ರದಾಯಿಕ ಉಡುಗೆಯಲ್ಲಿ ಚೆನ್ನಾಗಿ ಕಾಣುತ್ತೀರಾ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ

ಮೇಘಾ ಶೆಟ್ಟಿ ಹಂಚಿಕೊಂಡ ಫೋಟೋಗಳಲ್ಲಿ ಸಖತ್ ಕ್ಯೂಟ್ ಆಗಿ ಕಾಣಿಸುತ್ತಿದ್ದಾರೆ

ನಟಿ ಮೇಘಾ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ

ಅಭಿಮಾನಿಗಳಿಗಾಗಿ ಆಗಾಗ ಫೋಟೋಗಳನ್ನು ಶೇರ್ ಮಾಡ್ತಾ ಇರ್ತಾರೆ