ಬ್ಲ್ಯಾಕ್ ಡ್ರೆಸ್ ತೊಟ್ಟ Mrunal Thakur!

ಸೀತಾ ಸ್ಮೈಲ್ ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್

ಸೀತಾ ರಾಮಂ ಸಿನಿಮಾ ಮೂಲಕ ಸೌತ್ ಸಿನಿಮಾ ಇಂಡಸ್ಟಿಯಲ್ಲಿ ಜನಪ್ರಿಯತೆ ಪಡೆದ ಮೃಣಾಲ್ ಠಾಕೂರ್

ನಟಿ ಮೃಣಾಲ್ ಠಾಕೂರ್ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಟಾಲಿವುಡ್ ನಲ್ಲಿ ನಟಿ ಮೃಣಾಲ್ ಠಾಕೂರ್ ಗೆ ಭಾರೀ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.

40 ವರ್ಷ ದಾಟಿದ್ಮೇಲೂ ಸಂಭೋಗದ ವೇಳೆ ನೋವಾಗುತ್ತಾ? ಇದಕ್ಕೆ ಕಾರಣ ಇಲ್ಲಿದೆ ನೋಡಿ!

ನಟಿ ಬ್ಲ್ಯಾಕ್ ಕಲರ್ ಸ್ಟೈಲಿಶ್ ಬಟ್ಟೆ ತೊಟ್ಟು ಫೋಟೋಗೆ ಪೋಸ್ ಕೊಟ್ಟಿದ್ದಾರೆ.

ಮೃಣಾಲ್​ ಫೋಟೋಗೆ ಅಭಿಮಾನಿಗಳು ಫಿದಾ ಆಗಿದ್ದಾರೆ

ನಟಿಯ ಡ್ರೆಸ್​ ಕಂಡ ಫ್ಯಾನ್ಸ್, ಸೀತಾ ಮಹಾಲಕ್ಷ್ಮಿ ಸಿಕ್ಕಾಪಟ್ಟೆ ಮಾಡ್ರನ್​ ಎಂದು ಕಮೆಂಟ್ ಮಾಡಿದ್ದಾರೆ.

ಮೃಣಾಲ್ ಠಾಕೂರ್ ಹೈದರಾಬಾದ್​ನಲ್ಲಿ ಐಷಾರಾಮಿ ಮನೆಯನ್ನು ಖರೀದಿಸಿದ್ದಾರೆ ಎನ್ನಲಾಗ್ತಿದೆ.

ಮೃಣಾಲ್ ಠಾಕೂರ್ ರಾಮನ ಪ್ರೀತಿಯ ಸೀತಾ ಮಹಾಲಕ್ಷ್ಮೀಯಾಗಿ ಮೆಚ್ಚುಗೆಯನ್ನು ಪಡೆದರು.

ಈ ಬಾರಿ ಬಿಗ್ ಬಾಸ್ ಮನೆ ಲುಕ್ ಹೇಗಿದೆ ನೋಡಿ!