'ವಜ್ರಕಾಯ' ಬ್ಯೂಟಿಯ ಬೋಲ್ಡ್ ಫೋಟೋಸ್!

ನಟಿ ಹೊಸ ಹೊಸ ಫೋಟೋಶೂಟ್ ಗಳ ಮೂಲಕ ಮಿಂಚುತ್ತಿದ್ದಾರೆ.

ನಭಾ ನಟೇಶ್ ಹೊಸ ಲುಕ್ ನೊಂದಿಗೆ ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ.

ನಟಿ ಬಾಲಿವುಡ್ ಬ್ಯೂಟಿಯಂತೆ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.

ನಭಾ ನಟೇಶ್ 2015ರಲ್ಲಿ ಕನ್ನಡದ ‘ವಜ್ರಕಾಯ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು.

2019ರಲ್ಲಿ ತೆಲುಗಿನ ‘ಇಸ್ಮಾರ್ಟ್ ಶಂಕರ್’ ಚಿತ್ರದ ಮತ್ತಷ್ಟು ಜನಪ್ರಿಯತೆ ಪಡೆದರು.

ನಭಾ ಅವರು ತಮ್ಮ 19 ನೇ ವಯಸ್ಸಿನಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟರು.

ಅತ್ಯುತ್ತಮ ಮಹಿಳಾ ಚೊಚ್ಚಲ ಕನ್ನಡಕ್ಕಾಗಿ ಫಿಲ್ಮ್ ಫೇರ್ ಪ್ರಶಸ್ತಿಗೆ ನಾಮಿನೇಟ್ ಆಗಿದ್ದರು.

ಸೋಶಿಯಲ್   ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಭಾ ನಟೇಶ್

ನಭಾ ಹೊಸ ಫ್ಯಾಷನ್  ವೇರ್ ಗಳನ್ನು ಧರಿಸಿ  ಫೋಟೋಗಳನ್ನು ಹಂಚಿಕೊಳ್ತಾರೆ.

ಇದೀಗ ನಭಾ ಶೇರ್ ಮಾಡಿರುವ ಫೋಟೋಗೆ ಅಭಿಮಾನಿಗಳು ಕೂಡ ಫಿದಾ ಆಗಿದ್ದಾರೆ.