ಸಿಂಪಲ್ ಸೀರೆಯುಟ್ಟು ಪೋಸ್ ಕೊಟ್ಟ ನಮ್ರತಾ ಗೌಡ

ಕಿರುತೆರೆ ನಟಿ ನಮ್ರತಾ ಗೌಡ ಇತ್ತೀಚಿಗೆ ತಮ್ಮ ಫೋಟೋಶೂಟ್ ನಿಂದಲೇ ಸದ್ದು ಮಾಡ್ತಿದ್ದಾರೆ

ಸಿಂಪಲ್ ಸೀರೆ, ಸಿಂಪಲ್ ಮೇಕಪ್ ನಲ್ಲೂ ನಾಗಿಣಿ ಸುಂದರವಾಗಿ ಕಾಣ್ತಿದ್ದಾರೆ

ನಾಗಿಣಿ ಬ್ಯೂಟಿ ಫುಲ್ ಫೋಟೋ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ

ನಾಗಿಣಿ 2 ಧಾರಾವಾಹಿಯಲ್ಲಿ ಶಿವಾನಿ ಪಾತ್ರದ ಮೂಲಕ ನಮ್ರತಾ ಎಲ್ಲರ ಗಮನ ಸೆಳೆದಿದ್ದಾರೆ

ನಾಗಣಿ 2 ಜನಪ್ರಿಯ ಸೀರಿಯಲ್ ಆಗಿದ್ದು ನಟಿ ನಮ್ರತಾಗೆ ಒಳ್ಳೆಯ ಹೆಸರು ತಂದುಕೊಟ್ಟಿದೆ

2011 ರಲ್ಲಿ ಪ್ರಸಾರವಾದ ಕೃಷ್ಣ ರುಕ್ಮಿಣಿ ಸೀರಿಯಲ್ ಮೂಲಕ ಕಿರುತೆರೆ ಜರ್ನಿ ಆರಂಭಿಸಿದ ನಮ್ರತಾ ಗೌಡ ನಂತರ ಪುಟ್ಟಗೌರಿ ಮದುವೆ ಧಾರಾವಾಹಿಯಲ್ಲಿ ಕಾಣಿಸಿಕೊಂಡರು

ನಂತರ ತಕಮಿಧಿತ ಡ್ಯಾನ್ಸ್ ಶೋನಲ್ಲಿ ಭಾಗವಹಿಸಿ ಟಾಪ್ 5ಗೆ ಆಯ್ಕೆಯಾಗಿದ್ದರು

ನಂತರ ನಾಗಿಣಿ 2 ಧಾರಾವಾಹಿಯಲ್ಲಿ ಅಭಿನಯಿಸುತ್ತಾ ಮತ್ತಷ್ಟು ಜನಪ್ರಿಯತೆ ಪಡೆದಿದ್ದಾರೆ

'ಪುಟ್ಟಗೌರಿ ಮದುವೆ' ಸೀರಿಯಲ್‍​ನಲ್ಲಿ ನಮ್ರತಾ ಗೌಡ ನಟಿಸಿದ್ದಾರೆ