ಗೃಹಪ್ರವೇಶದ ಫೋಟೋ ಹಂಚಿಕೊಂಡ ನಮ್ರತಾ ಗೌಡ!

ನಟಿ ನಮ್ರತಾ ಗೌಡ ಇತ್ತೀಚೆಗಷ್ಟೇ ನೂತನ ಮನೆಗೆ ಪ್ರವೇಶ ಮಾಡಿದ್ದಾರೆ 

ಇದೀಗ ನಟಿ ಗೃಹಪ್ರವೇಶದ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ಗೃಹಪ್ರವೇಶ ಸಮಾರಂಭದ ಸುಂದರ ಫೋಟೋಗಳನ್ನ ನಟಿ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ

ನಮ್ರತಾ ಅವರ ನೂತನ ಮನೆಯ ಗೃಹಪ್ರವೇಶ ಕಾರ್ಯಕ್ರಮ ಗ್ರ್ಯಾಂಡ್ ಆಗಿ ನಡೆದಿದೆ

ಗೃಹಪ್ರವೇಶ ಕಾರ್ಯಕ್ರಮದಲ್ಲಿ ನಮ್ರತಾ ಗೌಡ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿದ್ದಾರೆ 

ನಟಿ ನಮ್ರತಾ ಗೌಡ ಗೃಹಪ್ರವೇಶ ಸಮಾರಂಭದಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ

ಗೃಹಪ್ರವೇಶ ಕಾರ್ಯಕ್ರಮದಲ್ಲಿ ನಟಿ ಸೀರೆಯುಟ್ಟು ಆಕರ್ಷಕವಾಗಿ ಕಾಣಿಸಿಕೊಂಡಿದ್ದಾರೆ 

ಕಿರುತೆರೆಯ ಹಲವು ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು

ನಮ್ರತಾ ಗೌಡ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಲುಕ್‍ನಲ್ಲಿ ಮಿಂಚಿದ್ದಾರೆ