ಪೂಜಾ ಶೇರ್ ಮಾಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.

ಪೂಜಾ ಹೆಗ್ಡೆ ಪೋಟೋಗಳ ಮೂಲಕ ಅಭಿಮಾನಿಗಳ ಮನಗೆಲ್ಲುತ್ತಿದ್ದಾರೆ.

ನಟಿ ಪೂಜಾ ಹೆಗ್ಡೆ ಲುಕ್ ನೋಡಿ ಎಲ್ಲರೂ ಫಿದಾ ಆಗಿದ್ದಾರೆ.

ಪೂಜಾ ಹೆಗ್ಡೆ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ನಟಿ

ನಟಿ ಪೂಜಾ ಹೆಗ್ಡೆ ಸೌತ್ ಸಿನಿಮಾ ಇಂಡಸ್ಟ್ರಿಯ ಟಾಪ್ ಹೀರೋಗಳ ಜೊತೆ ನಟಿಸಿದ್ದಾರೆ.

ಡಿಮ್ಯಾಂಡ್ ಕಡಿಮೆಯಾದ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ನಟಿ ಬ್ಯೂಟಿ ಪ್ರದರ್ಶನ ಮಾಡ್ತಿದ್ದಾರೆ.

ಒಕ ಲೈಲಾ ಚಿತ್ರದ ಮೂಲಕ ಟಾಲಿವುಡ್ ಗೆ ಪದಾರ್ಪಣೆ ಮಾಡಿದ ಈ ಕರಾವಳಿ ಸುಂದರಿ

ನಟಿ ಪೂಜಾ ಹೆಗ್ಡೆ ಅವರಿಗೆ ಸಿನಿಮಾಗಳೇಕೋ ಅಷ್ಟಾಗಿ ವರ್ಕೌಟ್ ಆಗುತ್ತಿಲ್ಲ.

Top ಹೀರೋಯಿನ್ ಆಗಿದ್ದ ಪೂಜಾಗೆ ಸಾಲು ಸಾಲು ಫ್ಲಾಪ್ ಗಳಿಂದ ಬ್ಯಾಡ್ ಟೈಮ್ ಶುರುವಾಗಿದೆ.

ಪೂಜಾ ಹೆಗಡೆ ಮತ್ತೆ ಸ್ಟಾರ್ ಹೀರೋಯಿನ್ ಆಗಿ ತಮ್ಮ ಶಕ್ತಿ ತೋರಿಸುತ್ತಾರಾ ಎಂಬುದನ್ನು ಕಾದು ನೋಡಬೇಕು.

ಯಾವ ಊರಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ ದೀಪಿಕಾ ಪಡುಕೋಣೆ?