ನಟಿ Pranitha Subhash ಮನೆಯಲ್ಲಿ ಹಬ್ಬ ಬಲು ಜೋರು

ನಟಿ ಪ್ರಣಿತಾ ಮನೆಯಲ್ಲಿ ನವರಾತ್ರಿಯ ಸಂಭ್ರಮ ಜೋರಾಗಿತ್ತು

ನಟಿ ತನ್ನ ಇನ್ಸ್ಟಾಗ್ರಾಮ್ ನಲ್ಲಿ ಈ ಬ್ಯೂಟಿಫುಲ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ಪ್ರಣಿತಾ ಫೋಟೋಗಳನ್ನು ನೋಡಿದ ನೆಟ್ಟಿಗರು ನಟಿಯ ಬ್ಯೂಟಿಗೆ ಬೋಲ್ಡ್ ಆಗಿದ್ದಾರೆ

ಮದುವೆಯಾಗಿ ಮಗುವಾದ್ರೂ ನಟಿಯ ಗ್ಲಾಮರ್ ಮಾತ್ರ ಕಡಿಮೆ ಆಗಿಲ್ಲ ಎಂದು ಫ್ಯಾನ್ಸ್ ಕಮೆಂಟ್ ಮಾಡಿದ್ದಾರೆ

More Stories

ಸಿಂಗಂ ಅಗೇನ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ!

ಕ್ಯಾಮೆರಾ ಕಣ್ಣಿಗೆ ಬಿತ್ತು ಅನುಷ್ಕಾ ಶರ್ಮಾ ಬೇಬಿ ಬಂಪ್​!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಫೋಟೋಗಳನ್ನು ನೋಡಿದ್ರೆ ಶೀಘ್ರದಲ್ಲೇ ನಟಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡುವ ಎಲ್ಲ ಸಾಧ್ಯತೆ ಇದೆ ಎನ್ನಲಾಗ್ತಿದೆ

ಪ್ರಣಿತಾ ಸುಭಾಷ್ ಸೆನ್ಸೇಷನಲ್ ಕಮೆಂಟ್ ಮಾಡಿ ಕೆಲವೊಮ್ಮೆ ಸುದ್ದಿ ಆಗ್ತಾರೆ

ಪ್ರಣಿತಾ ಬೆಂಗಳೂರು ಮೂಲದ ಉದ್ಯಮಿ ನಿತಿನ್ ರಾಜು ಅವರನ್ನು ವಿವಾಹವಾಗಿದ್ದಾರೆ

ಈ ಜೋಡಿಗೆ ಮುದ್ದಾದ ಮಗು ಕೂಡ ಇದೆ

ಸದ್ಯ ಮಗುವಿನ ಲಾಲನೆ-ಪಾಲನೆಯಲ್ಲಿ ನಟಿ ಪ್ರಣಿತಾ ಬ್ಯುಸಿ ಆಗಿದ್ದಾರೆ

ಮಗುವಿನ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!