ಟ್ರಾನ್ಸ್ಪರೆಂಟ್ ಸೀರೆಯಲ್ಲಿ ಮೋಹಕ ತಾರೆ!

ರಮ್ಯಾ ಸ್ಟನ್ನಿಂಗ್ ಲುಕ್​ಗೆ ಫ್ಯಾನ್ಸ್ ಕ್ಲೀನ್ ಬೋಲ್ಡ್

ಸ್ಯಾಂಡಲ್‌ವುಡ್‌ ಕ್ವೀನ್ ರಮ್ಯಾ ಮತ್ತೆ ಕಮ್ ಬ್ಯಾಕ್ ಮಾಡಿದ್ದಾರೆ.

ರಮ್ಯಾ ಸೀರೆಯುಟ್ಟ ಫೋಟೋ ನೋಡಿ ಫ್ಯಾನ್ಸ್ ಬೋಲ್ಡ್ ಆಗಿದ್ದಾರೆ.

ತೆರೆ ಮೇಲೆ ರಮ್ಯಾ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.

ಮೇಘನಾ ಗಾಂವ್ಕರ್ ಸದ್ಯದ ಫಂಕಿ ಲುಕ್‌!

ಸೋಶಿಯಲ್ ಮೀಡಿಯಾದಲ್ಲಿ ರಮ್ಯಾ ಸೀರೆ ಧರಿಸಿರುವ ಫೋಟೋಗಳು ವೈರಲ್ ಆಗಿದೆ.

ಸ್ಯಾಂಡಲ್ ವುಡ್ ಬ್ಯೂಟಿ ರಮ್ಯಾ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ಸ್ಯಾಂಡಲ್‌ವುಡ್‌ನ ಅನೇಕ ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿ ರಮ್ಯಾ ನಟಿಸಿದ್ದಾರೆ.

ಮೋಹಕ ತಾರೆ ರಮ್ಯಾ ಜರ್ನಿ ಆರಂಭಿಸಿ 20 ವರ್ಷ ಕಳೆದಿದೆ.

ಡಾಲಿ ಧನಂಜಯ್ ಜೊತೆ ರಮ್ಯಾ ಉತ್ತರಕಾಂಡ ಸಿನಿಮಾ ಮಾಡುತ್ತಿದ್ದಾರೆ.