ನಯನತಾರಾ, ತ್ರಿಷಾ ಹಿಂದಿಕ್ಕಿದ ರಶ್ಮಿಕಾ ಮಂದಣ್ಣ!

ಹೊಸ ಸಿನಿಮಾಗೆ ನಟಿ ರಶ್ಮಿಕಾ ಪಡೆಯುವ ಸಂಭಾವನೆ ಎಷ್ಟು ಗೊತ್ತಾ?

ಗೀತ ಗೋವಿಂದಂ, ವಾರಿಸು, ಪುಷ್ಪ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಪಡೆದವರು ರಶ್ಮಿಕಾ 

ಸಲ್ಮಾನ್ ಖಾನ್ ಮುಂಬರುವ  ‘ಸಿಕಂದರ್’ ಚಿತ್ರದಲ್ಲಿ ನಟಿಸಲು ರಶ್ಮಿಕಾ 15 ಕೋಟಿ ಸಂಭಾವನೆ ಕೇಳಿದ್ದಾರೆ.

ಆ ನಂತರ ಮಾತುಕತೆಯಲ್ಲಿ ನಿರ್ಮಾಣ ಸಂಸ್ಥೆ 13 ಕೋಟಿ ಸಂಭಾವನೆ ನೀಡಲು ಮುಂದಾಗಿದೆ.

ಭಾರೀ ಸಂಭಾವನೆ ಪಡೆಯುವ ನಟಿಯರಲ್ಲಿ ರಶ್ಮಿಕಾ ಮಂದಣ್ಣ ಕೂಡ ಒಬ್ಬರಾಗಿದ್ದಾರೆ.

ಕನ್ನಡದ ನಟಿ ರಶ್ಮಿಕಾ ಕಳೆದ ಕೆಲವು ವರ್ಷಗಳಿಂದ ಟಾಲಿವುಡ್ ನಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ್ರು.

ಚಲೋ ಚಿತ್ರದ ಮೂಲಕ ಟಾಲಿವುಡ್ ಸಿನಿಮಾ ಇಂಡಸ್ಟ್ರಿಗೆ ಕಾಲಿಟ್ಟ ರಶ್ಮಿಕಾ.

ಟಾಲಿವುಡ್ ನಲ್ಲಿ ಹಲವು ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿದ ಚೆಲುವೆ ರಶ್ಮಿಕಾ

ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾ ದಲ್ಲಿ ಆ್ಯಕ್ಟಿವ್ ಆಗಿದ್ದಾರೆ.

ಮ್ಯಾಗಜಿನ್ ಗಾಗಿ ನಟಿ ರಶ್ಮಿಕಾ ಮಂದಣ್ಣ ಹಾಟ್ ಆಗಿ ಫೋಟೋಗಳಿಗೆ ಪೋಸ್ ಕೊಟ್ಟಿದ್ದಾರೆ.