ಇಬ್ಬರು ಅನಾಥ ಮಕ್ಕಳನ್ನು ದತ್ತು ಪಡೆದ ಶ್ರೀಲೀಲಾ!

ಕನ್ನಡದ ನಟಿ ಶ್ರೀಲೀಲಾ ಟಾಲಿವುಡ್ ಅಂಗಳದಲ್ಲಿ ಭರ್ಜರಿಯಾಗಿ ಸದ್ದು ಮಾಡ್ತಿದ್ದಾರೆ.

ನಟಿ ಶ್ರೀಲೀಲಾ ಮೆಡಿಕಲ್ ಓದುತ್ತಿದ್ದಾರೆ. ಜೊತೆ ಜೊತೆಗೆ ಸಿನಿಮಾಗಳನ್ನೂ ಮಾಡ್ತಿದ್ದಾರೆ.

ನಟಿಯ ಕೆಲಸಕ್ಕೆ ಅಭಿಮಾನಿಗಳು ಭಾರೀ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಕನ್ನಡದ ಕಿಸ್ ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶ್ರೀಲೀಲಾ,

ಸಿನಿಮಾಗೂ ಭಾರೀ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ.

ಟಾಲಿವುಡ್ ನಲ್ಲಿ ಕನ್ನಡದ ಭರಾಟೆ ಬ್ಯೂಟಿಯ ಅಬ್ಬರ ಜೋರಾಗಿದೆ.

ಭಗವಂತ ಕೇಸರಿ ಹಿಟ್ ಬಳಿಕ ಶ್ರೀಲೀಲಾಗೆ ಫುಲ್ ಡಿಮ್ಯಾಂಡ್ ಆಗಿದೆ.

ಶ್ರೀಲೀಲಾ ಮುಂದಿನ ಚಿತ್ರಗಳಿಗೆ ರೂ. 3 ಕೋಟಿವರೆಗೂ ಸಂಭಾವನೆ ಪಡೆಯುತ್ತಿದ್ದಾರೆ.

ಶ್ರೀಲೀಲಾ ಮತ್ತೆ ಕನ್ನಡದಲ್ಲಿ ನಟಿಸೋದು ಯಾವಾಗ ಎಂದು ಅಭಿಮಾನಿಗಳು ಕೇಳ್ತಿದ್ದಾರೆ.

ಸಾರಾ ಅಣ್ಣಯ್ಯ ಉಟ್ಟ ಸಿಂಪಲ್ ಸೀರೆ ಮೇಲೆ ನೆಟ್ಟಿಗರಿಗೆ ಸಿಕ್ಕಾಪಟ್ಟೆ ಲವ್