ಸೀರೆಯಲ್ಲಿ ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟ Tamannaah Bhatia

ಸೌತ್ ಸಿನಿಮಾ ಇಂಡಸ್ಟ್ರಿಯ ಮಿಲ್ಕಿ ಬ್ಯೂಟಿ ತಮನ್ಯಾ ಸೀರೆಯುಟ್ಟ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ

ನಟಿ ತಮನ್ನಾ ಸೀರೆಯುಟ್ಟ ಫೋಟೋಗಳನ್ನು ಹಂಚಿಕೊಂಡಿದ್ದಾರೆ

ಸೀರೆಯುಟ್ಟ ನಟಿ ತಮನ್ನಾ ಭಾಟಿಯಾ ಫೋಟೋಗೆ ಬೋಲ್ಡ್ ಪೋಸ್ ಕೊಟ್ಟಿದ್ದಾರೆ

ಹಾಟ್ ಬ್ಯೂಟಿ ತಮನ್ನಾ ದಶಕದಿಂದ ಬೆಳ್ಳಿತೆರೆಯಲ್ಲಿ ಮಿಂಚುತ್ತಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಸಾಲು ಸಾಲು ಸಿನಿಮಾಗಳಲ್ಲಿ ನಟಿ ತಮನ್ನಾ ಅಭಿನಯಿಸುತ್ತಿದ್ದಾರೆ

ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ

ಬೆಳ್ಳಿತೆರೆಯಲ್ಲಿ ಗ್ಲಾಮರ್ ಟ್ರೀಟ್ ನೀಡುತ್ತಾ ತನ್ನ ನಟನೆಯಿಂದ ತಮನ್ನಾ ಅಭಿಮಾನಿಗಳ ಮನಗೆದ್ದಿದ್ದಾರೆ

ತಮಿಳು, ತೆಲುಗು, ಕನ್ನಡ ಸಿನಿಮಾಗಳಲ್ಲಿ ನಟಿ ತಮನ್ನಾ ನಟಿಸಿದ್ದು, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ

100% ಲವ್, ಆಗಡು, ಊಪಿರಿ, ರಚ್ಚಾ, ರೆಬೆಲ್, ಬದ್ರಿನಾಥ್, ಬೆಂಗಾಲ್ ಟೈಗರ್, ಬಾಹುಬಲಿ, ಎಫ್2, ಎಫ್3 ಮುಂತಾದ ತೆಲುಗು ಸೂಪರ್ ಸಕ್ಸಸ್ ಸಿನಿಮಾಗಳಲ್ಲಿ ತಮನ್ನಾ ನಟಿಸಿದ್ದಾರೆ

ತೆಲುಗಿನಲ್ಲಿ ಬಹುತೇಕ ಎಲ್ಲಾ ಸ್ಟಾರ್ ಹೀರೋಗಳ ಜೊತೆ ನಟಿಸಿದ್ದ ನಟಿ, ತಮಿಳು ಹಾಗೂ ಹಿಂದಿ ಪ್ರೇಕ್ಷಕರನ್ನೂ ಮನ ಗೆದ್ದಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!