ಪಿಂಕ್ ಡ್ರೆಸ್ ನಲ್ಲಿ ಮಿಂಚಿದ ಮಿಲ್ಕಿ ಬ್ಯೂಟಿ!
ನಟಿ ತಮನ್ನಾ ಭಾಟಿಯಾ ಗ್ಲಾಮರ್ ಗೆ ಎಲ್ಲರೂ
ಫಿದಾ ಆಗಿದ್ದಾರೆ.
ನಟಿ ತಮನ್ನಾ ಸೋಶಿಯಲ್ ಮೀಡಿಯಾದಲ್ಲೂ ಆ್ಯಕ್ಟಿವ್ ಆಗಿದ್ದಾರೆ.
ಮಿಲ್ಕಿ ಬ್ಯೂಟಿ ಡಿಫರೆಂಟ್ ಪೋಸ್ ಕೊಟ್ಟ ಫೋಟೋ ಶೇರ್ ಮಾಡಿದ್ದಾರೆ.
ಹಾಟ್ ಬ್ಯೂಟಿ ತಮನ್ನಾ ದಶಕದಿಂದ ಬೆಳ್ಳಿತೆರೆಯಲ್ಲಿ ಮಿಂಚುತ್ತಿದ್ದಾರೆ.
ಬೆಳ್ಳಿತೆರೆಯಲ್ಲಿ ಗ್ಲಾಮರ್ ಟ್ರೀಟ್ ನೀಡುತ್ತಾ ತನ್ನ ನಟನೆಯಿಂದ ತಮನ್ನಾ ಅಭಿಮಾನಿಗಳ ಮನಗೆದ್ದಿದ್ದಾರೆ.
ತಮಿಳು, ತೆಲುಗು, ಕನ್ನಡ ಸಿನಿಮಾಗಳಲ್ಲಿ ನಟಿ ತಮನ್ನಾ ನಟಿಸಿದ್ದು, ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ.
ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಿರುವ ತಮನ್ನಾ ಸೂಪರ್ ಫಾರ್ಮ್
ನಲ್ಲಿದ್ದಾರೆ.
ಐಟಂ ಹಾಡುಗಳಲ್ಲಿಯೂ ಸೊಂಟ ಕುಣಿಸಿತ್ತಾ ಭಾರೀ ಫೇಮಸ್ ಆಗಿದ್ದಾರೆ.
ಐಟಂ ಸಾಂಗ್ ಗೆ ಡ್ಯಾನ್ಸ್ ಮಾಡಲು ತಮನ್ನಾ ಭಾರೀ ಸಂಭಾವನೆಯನ್ನೇ ಪಡೆಯುತ್ತಿದ್ದಾರೆ.
ತಮನ್ನಾ ಇನ್ ಸ್ಟಾಗ್ರಾಮ್ನಲ್ಲಿ 2.7 ಕೋಟಿ ಅನುಯಾಯಿಗಳನ್ನು ಹೊಂದಿದ್ದಾರೆ.