ಸಿಲ್ಕು ಸೀರೆಯುಟ್ಟು ಫೋಟೋಸ್‍ಗೆ ಪೋಸ್ ಕೊಟ್ಟ Shwetha Changappa

ಮೈಸೂರು ಸಿಲ್ಕ್ ಸೀರೆಯುಟ್ಟು ಶ್ವೇತಾ ಚಂಗಪ್ಪಾ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ

ಈ ಫೋಟೋಗಳನ್ನು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಾಡಿಸಿಕೊಂಡಿದ್ದರು

ನೀಲಿ ಬಣ್ಣದ ರೇಷ್ಮೇ ಸೀರೆಯಲ್ಲಿ ಶ್ವೇತಾ ಚಂಗಪ್ಪಾ ಸುಂದರವಾಗಿ ಕಾಣಿಸಿಕೊಂಡಿದ್ದಾರೆ

ಸೀರೆಗೆ ತಕ್ಕ ಹಾಗೆ ಮ್ಯಾಚಿಂಗ್ ಡಿಸೈನರ್ ಬ್ಲೌಸ್ ಕೂಡಾ ಧರಿಸಿದ್ದಾರೆ

More Stories

ಸಿಂಗಂ ಅಗೇನ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ!

ಕ್ಯಾಮೆರಾ ಕಣ್ಣಿಗೆ ಬಿತ್ತು ಅನುಷ್ಕಾ ಶರ್ಮಾ ಬೇಬಿ ಬಂಪ್​!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಎಲ್ಲದಕ್ಕೂ ಮ್ಯಾಚ್ ಆಗುವ ಹಾಗೆ ಜುಮ್ಕಾ, ನೆಕ್‍ಲೆಸ್ ಹಾಗು ಉಂಗುರವನ್ನು ಹಾಕಿಕೊಂಡಿದ್ದಾರೆ

ಸೋಷಿಯಲ್ ಮೀಡಿಯಾದಲ್ಲಿ ಶ್ವೇತಾ ಅವರಿಗೆ ದೊಡ್ಡ ಅಭಿಮಾನಿ ಬಳಗ ಇದೆ ಅಂತಲೇ ಹೇಳಬಹುದು

ಶ್ವೇತಾ ಚಂಗಪ್ಪಾರವರು ಇನ್ಸ್ಟಾಗ್ರಾಂ‍ನಲ್ಲಿ ಇತ್ತೀಚೆಗೆ 1 ಮಿಲಿಯನ್ ಫಾಲೋವರ್ಸ್‍ಗಳನ್ನು ಕೂಡಾ ಪಡೆದರು

ಹೊಸ ಫೋಟೋಗಳನ್ನು ಅಪ್ಲೋಡ್ ಮಾಡಿದ ಕೂಡಲೇ ಸಾವಿರಾರು ಲೈಕ್‍ಗಳ ಸುರಿಮಳೆ ಬಂದಿರುತ್ತೆ

ಸೀರಿಯಲ್‍ನಲ್ಲಿ ತಮ್ಮ ಬಣ್ಣದ ಲೋಕದ ಪಯಣ ಪ್ರಾರಂಭಿಸಿದವರು ಶ್ವೇತಾ ಚಂಗಪ್ಪ

ಅತ್ತ ಸಿನಿಮಾಗಳಲ್ಲಿ ನಟಿಸುತ್ತಾ ಇತ್ತ ನಿರೂಪಕಿಯಾಗಿ ತಮ್ಮ ವೃತ್ತಿಜೀವನದಲ್ಲಿ ಬ್ಯುಸಿಯಾಗಿದ್ದಾರೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!