ಹಾಟ್ ಲುಕ್ ನಲ್ಲಿ ಹುಡುಗರ ಹಾರ್ಟ್ ಬೀಟ್ ಹೆಚ್ಚಿಸಿದ ಚುಟುಚುಟು ಕ್ಯೂಟಿ!

ಕನ್ನಡ ಚಿತ್ರರಂಗದಲ್ಲಿ ಮಿಲ್ಕ್ ಬ್ಯೂಟಿ ಎಂದೇ ಖ್ಯಾತಿಯಾಗಿರುವ ಆಶಿಕಾ ರಂಗನಾಥ.

Pink ಸೀರೆಯುಟ್ಟು ನಟಿ ಆಶಿಕಾ ರಂಗನಾಥ್ ಮಿಂಚುತ್ತಿದ್ದಾರೆ.

ಚುಟು-ಚುಟು ಬ್ಯೂಟಿ ಚೆಂದದ ಗೊಂಬೆಯಂತೆ ಕಾಣ್ತಿದ್ದಾರೆ.

ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್​ ವೈರಲ್​ ಆಗುತ್ತಿದೆ.

ಸಿನಿಮಾಗಳ ಜೊತೆಗೆ ಫೋಟೋಶೂಟ್ ಗಳಲ್ಲೂ ಬ್ಯುಸಿಯಾಗಿರುವ ನಟಿ ಆಶಿಕಾ ರಂಗನಾಥ್

ಈ ಸಲ ಸೀರೆಯುಟ್ಟು ಸಖತ್ ಟ್ರೆಂಡಿ ಲುಕ್ ನಲ್ಲಿ ಎಂಟ್ರಿ ಕೊಟ್ಟಿದ್ದಾರೆ ಆಶಿಕಾ ರಂಗನಾಥ್.

ನಟಿ ಆಶಿಕಾ ಸ್ಟೈಲಿಶ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಆಶಿಕಾ ಅಭಿನಯದ ಸಿನಿಮಾ ಸೂಪರ್ ಹಿಟ್ ಆಗ್ತಿದ್ದು, ನಟಿ ಮಣಿಗೆ ಡಿಮ್ಯಾಂಡ್ ಹೆಚ್ಚಿದೆ.

ಅಶಿಕಾ ಅವರು ಸೀರೆ ಉಟ್ಟುಕೊಂಡು ಮುದ್ದಾಗಿ ಪೋಸ್ ಕೊಟ್ಟಿದ್ದಾರೆ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಅರ್ಜುನ್ ಸರ್ಜಾ ಪುತ್ರಿ!