ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಫಿಕ್ಸ್!
ಕಾನೂನು ಬಾಹಿರವಾಗಿ ಮಗವನ್ನು ದತ್ತು ಪಡೆದ ಪ್ರಕರಣ ಭಾರೀ ಸುದ್ದಿಯಾಗಿತ್ತು
ಮಹಿಳಾ ಮತ್ತು ಮಕ್ಕಳ ಕಲ್ಯಾಣಧಿಕಾರಿ ಬ್ಯಾಡರಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು
ಹಾಗಾಗಿ ಬ್ಯಾಡರಹಳ್ಳಿ ಪೊಲೀಸರಿಂದ ಮಾರ್ಚ್ 22 ರಂದು ಸೋನು ಶ್ರೀನಿವಾಸ್ ಗೌಡರನ್ನು ಬಂಧಿಸಲಾಗಿತ್ತು
Rashmika Mandanna: ಕಿಚ್ಚ, ರಾಧಿಕಾ, ಶಾನ್ವಿ ಇನ್ಯಾರಿದ್ದಾರೆ? ಈ ಸ್ಯಾಂಡಲ್ವುಡ್ ಸ್ಟಾರ್ಗಳನ್ನು ಫಾಲೋ ಮಾಡ್ತಾರೆ ರಶ್ಮಿಕಾ!
ಬಳಿಕ ಕೋರ್ಟಿಗೆ ಹಾಜರು ಪಡಿಸಿದಾಗ 14 ದಿನದ ನ್ಯಾಯಾಂಗ ಬಂಧನ ನೀಡಲಾಗಿತ್ತು
ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದರು
ಸೋನು ಶ್ರೀನಿವಾಸ್ ಗೌಡ ಪರವಾಗಿ ವಾದ ಮಂಡಿಸಿದ ವಕೀಲ ಪ್ರಕಾಶ್ ಯಶಸ್ವಿಯಾಗಿದ್ದಾರೆ
ಇಬ್ಬರ ಶ್ಯೂರಿಟಿ ಜೊತೆಗೆ 1 ಲಕ್ಷ ಬಾಂಡ್ ಮತ್ತು ಷರುತ್ತು ವಿಧಿಸಿ ಜಾಮೀನು ಮಂಜೂರು ಮಾಡಲಾಗಿದೆ
Bollywood Actress: ಗಂಡನಿಗಿಂತ ಮೊದಲು ಕಪ್ಪೆಗಳಿಗೆ ಕಿಸ್ ಮಾಡಿದ್ದೆ ಎಂದ ನಟಿ