ಹಣ್ಣು ಮಾತ್ರವಲ್ಲದೆ, ಮಾವಿನ ಎಲೆಗಳು ಸಹ ನಾನಾ ಔಷಧೀಯ ಗುಣಗಳನ್ನು ಹೊಂದಿವೆ

 ಈ ಎಲೆಗಳಲ್ಲಿ ವಿಟಮಿನ್ ಸಿ, ಎ ಮತ್ತು ಬಿ ವಿಟಮಿನ್ ಗಳಿವೆ

ಈ ಎಲೆಗಳನ್ನು ನೀರಿನಲ್ಲಿ ಕುದಿಸಬಹುದು ಅಥವಾ ಪುಡಿ ರೂಪದಲ್ಲಿ ಸೇವಿಸಬಹುದು.

ಬೊಜ್ಜು, ಮಧುಮೇಹ, ಹೃದ್ರೋಗ ಮತ್ತು ಕ್ಯಾನ್ಸರ್ ನಂತಹ ರೋಗಗಳನ್ನು ತಡೆಯುತ್ತದೆ

ಮಾವಿನ ಎಲೆಗಳ ನಿಯಮಿತ ಸೇವನೆಯು ಜೀರ್ಣಕಾರಿ ಆರೋಗ್ಯವನ್ನು ಸುಧಾರಿಸುತ್ತದೆ

ಮಾವಿನ ಎಲೆಗಳ ರಸವು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ

ಮಾವಿನ ಎಲೆಗಳನ್ನು ಸೇವಿಸುವುದು ಸಹ ಮಧುಮೇಹವನ್ನು ನಿಯಂತ್ರಿಸಲು ಸಹಕಾರಿಯಾಗಿದೆ

ಅಧಿಕ ರಕ್ತದ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

ಮಾವಿನ ಎಲೆಗಳು ಕ್ಯಾನ್ಸರ್ ವಿರೋಧಿ ಗುಣಗಳನ್ನು ಹೊಂದಿವೆ

ಈ ಎಲೆಗಳ ಬಳಕೆ ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಸಹ ಪ್ರಯೋಜನಕಾರಿಯಾಗಿದೆ