ಪಾನಿಪುರಿ ಪ್ರಿಯರಿಗೆ ಬಿಗ್ ಶಾಕಿಂಗ್ ನ್ಯೂಸ್!

ಪಾನಿಪುರಿಯ ಗುಣಮಟ್ಟದ ಮೇಲೆ ಅನೇಕ ದೂರುಗಳು ಕೇಳಿ ಬಂದಿದೆ

ಜನಸಾಮಾನ್ಯ ಅತ್ಯಂತ ಪ್ರಿಯವಾದ ತಿನಿಸು ಪಾನಿಪುರಿ ಇದೀಗ ಬ್ಯಾನ್ ಆಗತ್ತಾ ಎನ್ನುವ ಪ್ರಶ್ನೆ ಹುಟ್ಟುಹಾಕಿದೆ.

ಕಾರಣ ಪಾನಿಪುರಿಯ ಪೂರಿ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ಹದ್ದಿನ ಕಣ್ಣಿಟ್ಟಿದೆ.

ಬೆಂಗಳೂರಿನಲ್ಲಿ ರ‍್ಯಾಂಡಮ್ ಆಗಿ ಪಾನಿಪುರಿ ಮಾದರಿ ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ 200 ಕ್ಕೂ ಹೆಚ್ಚು ಕಡೆ ಪಾನಿಪುರಿ ಮಾದರಿ ಸಂಗ್ರಹಿಸಲಾಗಿದೆ.

ಪಾನಿಪುರಿಗೆ ಬಳಸುವ ಪೂರಿ ಹೇಗೆ ತಯಾರು ಮಾಡುತ್ತಾರೆ? ಅದಕ್ಕೆ ಏನೆಲ್ಲಾ ಪದಾರ್ಥ ಹಾಕಲಾಗುತ್ತದೆ?

ಕಳೆದ ಎರಡು ದಿನಗಳಿಂದ ಪಾನಿಪುರಿ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದೆ.

ಕೆಲವೇ ದಿನಗಳಲ್ಲಿ ವರದಿ ಬರಲಿದ್ದು, ಆಗ ಪಾನಿಪುರಿ ಬ್ಯಾನ್ ಆಗತ್ತಾ ಎನ್ನು ಪ್ರಶ್ನೆಗೆ ಉತ್ತರ ಸಿಗಲಿದೆ.

ಪಾನಿಪುರಿ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ ಹಾಗೂ ಹಾರ್ಪಿಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.