ನಟಿ ಮಾಲಾಬಿಕಾ ದಾಸ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮುಂಬೈನ ಅಪಾರ್ಟ್ಮೆಂಟ್ನಿಂದ ಕೊಳೆತ ಸ್ಥಿತಿಯಲ್ಲಿ ನಟಿಯ ಶವ ಪತ್ತೆಯಾಗಿದೆ.

ನಟಿ ಮಲಾಬಿಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗ್ತಿದೆ.

ನಟಿ ನೂರ್ ಮಾಲಾಬಿಕಾ ದಾಸ್ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತದೇಹವನ್ನು ಹೊರತೆಗೆದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

31 ವರ್ಷದ ನೂರ್ ಮಾಲಾಬಿಕಾ ದಾಸ್ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗ್ತಿದೆ.

ಖಿನ್ನತೆಗಾಗಿಯೇ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಟಿ ಸಾವಿಗೆ 2 ವಾರಗಳ ಮೊದಲು ಕುಟುಂಬ ಸದಸ್ಯರು ನಟಿಯ ನಿವಾಸಕ್ಕೆ ಭೇಟಿ ನೀಡಿದ್ದರು.

ಸಾವಿನ ನಂತರ ಕುಟುಂಬಸ್ಥರು ಮೃತ ದೇಹವನ್ನು ನೋಡಲು ಸಹ ಬಂದಿಲ್ಲ.

ನಟಿ ನೂರ್ ಮಾಲಾಬಿಕಾ ಮುಖ್ಯವಾಗಿ ಬೋಲ್ಡ್ ಪಾತ್ರಗಳಿಗೆ ಹೆಸರುವಾಸಿಯಾಗಿದ್ದರು.

ಸ್ತನದ ಗಾತ್ರ ಹೆಚ್ಚಿಸಿ ಕೊಳ್ಳಲು ಸರ್ಜರಿ ಮಾಡಿಸಿಕೊಂಡ್ರಾ ಈ ನಟಿ?