Diabetes ಇರುವವರು ಬಾಳೆಹಣ್ಣು ತಿನ್ನಬಹುದಾ?
Diabetes ಇರುವವರು ಬಾಳೆಹಣ್ಣು ತಿನ್ನಬಹುದಾ?
ಬಾಳೆಹಣ್ಣು ಕಾರ್ಬೋಹೈಡ್ರೇಟ್, ಸಕ್ಕರೆ, ಫೈಬರ್, ವಿಟಮಿನ್ ಮತ್ತು ಖನಿಜಗಳನ್ನು ಹೊಂದಿದೆ

ಆರೋಗ್ಯ ತಜ್ಞರು ಹೇಳುವ ಪ್ರಕಾರ ಬಾಳೆ ಹಣ್ಣಿನಲ್ಲಿ ಗ್ಲೈಸೆಮಿಕ್ ಅಂಶದ ಪ್ರಮಾಣ ತುಂಬಾ ಹೆಚ್ಚಾಗಿದೆ

ಸಕ್ಕರೆ ಕಾಯಿಲೆ ಇರುವ ಜನರು ಮಿತವಾಗಿ ಬಾಳೆ ಹಣ್ಣನ್ನು ಸೇವನೆ ಮಾಡಬಹುದು

ಮಿಲ್ಕಿ ಬ್ಯೂಟಿಯ ಕಲರ್
ಫುಲ್ ಫೋಟೋಸ್ ನೋಡಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ

ಇದನ್ನೂ ಓದಿ
ರಕ್ತದಲ್ಲಿನ ಸಕ್ಕರೆ ಪ್ರಮಾಣ ತುಂಬಾ ಹೆಚ್ಚಾಗಿದ್ದರೆ ಆ ಸಮಯದಲ್ಲಿ ಬಾಳೆಹಣ್ಣು ಸೇವನೆ ಮಾಡದಿರುವುದು ಉತ್ತಮ

ಅತಿಯಾಗಿ ಬಾಳೆ ಹಣ್ಣು ಸೇವನೆ ಮಾಡಿದರೆ ಆರೋಗ್ಯಕ್ಕೆ ತೊಂದರೆ ಖಂಡಿತ

ಬಾಳೆಹಣ್ಣಿನಲ್ಲಿರುವ ಕಾರ್ಬೋಹೈಡ್ರೇಟ್‌ಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುತ್ತವೆ

ಬಾಳೆಕಾಯಿ ಹಣ್ಣಾಗುತ್ತಿದ್ದಂತೆ ಅದರ ಸಕ್ಕರೆ ಅಂಶ ಹೆಚ್ಚಾಗಿ ನಿರೋಧಕ ಪಿಷ್ಟವು ಕಡಿಮೆಯಾಗುತ್ತದೆ

ದಸರಾ ಅಂಬಾರಿಯ ರೋಚಕ ಕಥೆ ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ದಸರಾ ಅಂಬಾರಿಯ ರೋಚಕ ಕಥೆ ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ
ಇದನ್ನೂ ಓದಿ
ಬಾಳೆ ಕಾಯಿಗಳು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ

ಮಧುಮೇಹಿಗಳು ಸಂಪೂರ್ಣವಾಗಿ ಮಾಗಿದ ಬಾಳೆಹಣ್ಣಿಗಿಂತ ಹಸಿರು ಅಥವಾ ಸ್ವಲ್ಪ ಮಾಗಿದ ಬಾಳೆಹಣ್ಣು ಸೇವಿಸಬಹುದು

ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್; ಕಾರಣ ತಿಳಿಯಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ