ಅರಮನೆ ಮೈದಾನದಲ್ಲಿ ಬೃಹತ್‌ ಉದ್ಯೋಗ ಮೇಳ; ಈ ಅವಕಾಶ ಮಿಸ್‌ ಮಾಡದಿರಿ!

ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್‌ ಉದ್ಯೋಗ ಮೇಳವು ಫೆಬ್ರವರಿ 26 ಹಾಗೂ 27 ರಂದು ನಡೆಯಲಿದೆ

ಉದ್ಯೋಗ ಹುಡುಕಾಡುತ್ತಿರುವ ಯುವಕ ಹಾಗೂ ಯುವತಿಯರಿಗೆ ಸಿಹಿ ಸುದ್ದಿ

ನಿಮ್ಮ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗ ಪಡೆಯುವ ಅವಕಾಶ ಬೆಂಗಳೂರಿನಲ್ಲಿ ಕಲ್ಪಿಸಿಕೊಡಲಾಗುತ್ತಿದೆ

Magh Purnima 2024: ಶನಿವಾರ ನಡೆಯುತ್ತೆ ಅದ್ಬುತ ಯೋಗ, 5 ರಾಶಿಯವರಿಗೆ ಜಾಕ್​ಪಾಟ್​

ಇದೇ ಫೆಬ್ರವರಿ 26 ಹಾಗೂ 27 ರಂದು ಬೃಹತ್‌ ಉದ್ಯೋಗ ಮೇಳವನ್ನು ಸರಕಾರದ ಇಲಾಖೆಗಳು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದೆ

ಮಾನ್ಯ ಮುಖ್ಯಮಂತ್ರಿಗಳ ಕೌಶಲ್ಯಾಭಿವೃದ್ದಿ, ಉದ್ಯಮಶೀಲ ಮತ್ತು ಜೀವನೋಪಾಯ ಇಲಾಖೆಯಿಂದ ರಾಜ್ಯ ಮಟ್ಟದ ‘ಯುವ ಸಮೃದ್ಧಿ ಸಮ್ಮೇಳನ’ ಬೃಹತ್ ಉದ್ಯೋಗ ಮೇಳ ನಡೆಯಲಿದೆ

ಫೆಬ್ರವರಿ 26 ಹಾಗೂ 27 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ

ಮೇಳದಲ್ಲಿ ಭಾಗವಹಿಸುವಂತಹ ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೋಮಾ, ಬಿ.ಕಾಂ., 

ಕಸದ ಬುಟ್ಟಿಗೂ ಇದೆ ವಾಸ್ತು ನಿಯಮ, ಈ ದಿಕ್ಕಿನಲ್ಲಿ ಮಾತ್ರ ಇಡಲೇಬೇಡಿ

ಬಿಎ., ಬಿಎಸ್‍ಸಿ, ಬಿ.ಇ, ಎಂಬಿಎ, ಎಂಸಿಎ, ಎಮ್‍ಎಸ್‍ಡಬ್ಲೂ ಸೇರಿದಂತೆ ವಿವಿಧ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಾಸಾದ ಆಸಕ್ತ ಎಲ್ಲ ವಿದ್ಯಾರ್ಥಿಗಳು 

ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಭಾಗವಹಿಸಬಹುದಾಗಿದೆ