ಪತಿ ಜೊತೆ ದೀಪಿಕಾ ದಾಸ್ ಹನಿಮೂನ್ ಟ್ರಿಪ್!

ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ ದೀಪಿಕಾ ದಾಸ್  ಪತಿ ಜೊತೆ ಫಾರಿನ್ ಟ್ರಿಪ್ ಮಾಡ್ತಿದ್ದಾರೆ.

ದೀಪಿಕಾ ದಾಸ್ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆ್ಯಕ್ಟಿವ್ ಆಗಿದ್ದಾರೆ.

ಇದೀಗ ನಟಿ ಪತಿ ಜೊತೆ ವೆಕೇಷನ್ ಎಂಜಾಯ್ ಮಾಡ್ತಿರುವ ಫೋಟೋ ಹಂಚಿಕೊಂಡಿದ್ದಾರೆ.

ಪತಿ ದೀಪಕ್ ಜೊತೆ ದೀಪಿಕಾ ದಾಸ್ ಫಾರಿನ್ ಗೆ ಹಾರಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಕೂಡ ಶೇರ್ ಮಾಡಿದ್ದಾರೆ.

ಇತ್ತೀಚಿಗಷ್ಟೇ ಮದುವೆಯಾದ ದೀಪಿಕಾ ಕತ್ತಿನಲ್ಲಿ ತಾಳಿ ಕಾಣ್ತಿಲ್ಲ ಎಂದು ನೆಟ್ಟಿಗರು ಕಮೆಂಟ್ ಮಾಡ್ತಿದ್ದಾರೆ.  

ಜೀ ಕನ್ನಡದಲ್ಲಿ ಪ್ರಸಾರವಾಗ್ತಿದ್ದ ನಾಗಿಣಿ ಧಾರಾವಾಹಿ ಮೂಲಕ ದೀಪಿಕಾ ದಾಸ್ ಫೇಮಸ್ ಆಗಿದ್ದಾರೆ.

ದೀಪಿಕಾ ದಾಸ್ ಬಿಗ್ ಬಾಸ್ ಸೀಸನ್ 07 ಮತ್ತು 09ರಲ್ಲಿ ಮಿಂಚಿದ್ರು.

ದೀಪಿಕಾ ದಾಸ್ ಮಾರ್ಚ್ 01ರಂದು ದೀಪಕ್ ಬಾಳ ಸಂಗಾತಿಯಾಗಿ ಹೊಸ ಜೀವನ ಶುರು ಮಾಡಿದ್ದಾರೆ.

ಬೀಚ್​​ನಲ್ಲಿ ದಿಶಾ ಪಠಾನಿ ಸೌಂದರ್ಯ ಸುನಾಮಿ