Instagramನಿಂದ  ಮಹೇಶ್ ಬಾಬು ಮಗಳು ಸಿತಾರಾ ತಿಂಗಳಿಗೆ ಪಡೆಯುವ ಹಣ ಎಷ್ಟು ಗೊತ್ತಾ?

ಟಾಲಿವುಡ್ ಪ್ರಿನ್ಸ್ ಮಹೇಶ್ ಬಾಬು ಮಗಳು ಸಿತಾರಾ ಅಪಾರ ಫಾಲೋವರ್ಸ್ ಹೊಂದಿದ್ದಾರೆ

ಸೋಶಿಯಲ್ ಮೀಡಿಯಾದಲ್ಲಿ ಫೋಟೋ, ವಿಡಿಯೋಗಳನ್ನು ಶೇರ್ ಮಾಡುವ ಫೇಮಸ್ ಆಗಿರುವ ಸಿತಾರಾ ಚಿಕ್ಕವಯಸ್ಸಿನಲ್ಲೇ ಎಷ್ಟೆಲ್ಲಾ ಸಂಪಾದಿಸುತ್ತಿದ್ದಾರೆ ಗೊತ್ತಾ?

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಸಿತಾರಾ ನಿತ್ಯ ಒಂದಲ್ಲ ಒಂದು ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ

ಸಿತಾರಾ ಪೋಸ್ಟ್ ಗಾಗಿ ಕಾಯುವ ಫ್ಯಾನ್ಸ್ ಕೂಡ ಇದ್ದಾರೆ

More Stories

ಸ್ಟಾರ್​​ ಎನ್ನುವ ಅಹಂಕಾರ ಬರಬಾರದು! ನಟ ಶಿವರಾಜ್​ ಕುಮಾರ್​ ಹೀಗೆ ಹೇಳಿದ್ಯಾಕೆ?

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಇನ್ಸ್ಟಾಗ್ರಾಮ್ ಮೂಲಕ ಸಿತಾರಾ ಸಾಕಷ್ಟು ಅಭಿಮಾನಿಗಳನ್ನು ಪಡೆದಿದ್ದಾರೆ

ತಮಗೆ ಸಂಬಂಧಿಸಿದ ಎಲ್ಲಾ ವಿಷಯಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾ ಅವರಿಗೆ ಹತ್ತಿರವಾಗಿದ್ದಾರೆ

ಇನ್ಸ್ಟಾಗ್ರಾಮ್ ಮೂಲಕ ಸಿತಾರಾ ದೊಡ್ಡ ಮೊತ್ತದ ಹಣವನ್ನೇ ಪಡೆಯುತ್ತಿದ್ದಾರೆ

ಸಿತಾರಾ ತಿಂಗಳಿಗೆ 30 ಲಕ್ಷ ರೂಪಾಯಿವರೆಗೂ ತೆಗೆದುಕೊಳ್ತಾರೆ ಎನ್ನಲಾಗ್ತಿದೆ

ಸಿತಾರಾ ಯೂಟ್ಯೂಬ್ ಚಾನೆಲ್‍ನಲ್ಲಿ 2.79 ಲಕ್ಷ ಹೆಚ್ಚು ಸಬ್ ಸ್ಕ್ರೈಬರ್ಸ್ ಹೊಂದಿದ್ದಾರೆ

ಅಷ್ಟೇ ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಬ್ರ್ಯಾಂಡ್‍ಗಳ ಪ್ರಚಾರ ಕೂಡ ಮಾಡ್ತಾರೆ

More Stories

ಹೆಚ್ಚು ಕಾಲ ಬದುಕಲು  ಈ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳಲೇಬೇಕು

ಅರಿಶಿನ ಬಳಕೆಯಲ್ಲಿಯೂ ಇರಲಿ ಮಿತಿ, ಸ್ವಲ್ಪ ಜಾಸ್ತಿಯಾದ್ರೂ ಈ ಸಮಸ್ಯೆ ಗ್ಯಾರಂಟಿ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!