ಮೈನವಿರೇಳಿಸುವ ಬೈಕ್ ಸಾಹಸ, ನಿಬ್ಬೆರಗಾಗಿಸುವ ಅಶ್ವರೋಹಿ ದಳದ ಪಥಸಂಚಲನ

ನೂರಾರು ಕಲಾವಿದರ ಚಿತ್ತಾಕರ್ಷಕ ನೃತ್ಯ ವೈಭವದ ಸಂಗಮ ಮೈಸೂರು ದಸರಾಗೆ ವರ್ಣರಂಜಿತ ತೆರೆ ಬಿದ್ದಿದೆ

ಆಕಾಶದಲ್ಲಿ ಮೂಡಿದ 'ಹ್ಯಾಪಿ ದಸರಾ' ಸಾಲು,

ಕರ್ನಾಟಕ ಮ್ಯಾಪ್, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಕೃತಿ, ಗಂಡುಬೇರುಂಡ ಚಿತ್ರ, ಮೈಸೂರು ಅರಮನೆ, 

ಚಾಮುಂಡಿಬೆಟ್ಟದ ನಂದಿ, ದಸರಾ ಅಂಬಾರಿ

ಚುಕ್ಕಿ ಬೆಳಕಿನ ಚಿತ್ರಗಳು ನೋಡುಗರಿಗೆ ಮನಸ್ಸಿಗೆ ಮುದ ನೀಡಿದವು. ಕೊನೆಯಲ್ಲಿ 'ಸಿ ಯು ಇನ್ 2024' ಮತ್ತೆ ಬೇಗ ದಸರಾ ಬರಲಿ ಎಂಬ ಭಾವನೆ ಜನರಲ್ಲಿ ಮೂಡುವಂತೆ ಮಾಡಿತು

ಬನ್ನಿಮಂಟಪದಲ್ಲಿ ನಡೆದ ಪಂಚಿನ ಕವಾಯತು ಮೂಲಕ ಈ ಬಾರಿ ದಸರಾಗೆ ತೆರೆ ಎಳೆಯಲಾಯಿತು

ಜಂಬೂಸವಾರಿಗೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದ್ದ ಸಿಎಂ, ರಾತ್ರಿ ನಡೆದ ಪಂಜಿನ ಕವಾಯತಿನಲ್ಲೂ ಭಾಗಿಯಾಗಿದ್ದರು

ಸೀಮಿ ನಾಗನಾಥ ದೇಗುಲದಲ್ಲಿ ವಿಸ್ಮಯಗಳ ಸರಣಿ

ಅಭಿಮಾನ ಅಂದ್ರೆ ಇದು, ವಿಮಾನದಲ್ಲಿ ಕನ್ನಡದ ಸ್ವಾಗತ!