ಕರ್ಪೂರದಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಗೊತ್ತೇ?

ಕರ್ಪೂರ ಸೇವಿಸುವುದರಿಂದ ದೇಹದಲ್ಲಿನ ಅನೇಕ ಸಮಸ್ಯೆಗಳು ದೂರವಾಗುತ್ತದೆ ಎಂಬ ಬಗ್ಗೆ ನಿಮಗೆ ತಿಳಿದಿದ್ಯಾ? 

ಪ್ರತಿದಿನ ಸ್ವಲ್ಪ ಪ್ರಮಾಣದ ಕರ್ಪೂರವನ್ನು ಸೇವಿಸುವುದರಿಂದ ಲೈಂಗಿಕ ಸಮಸ್ಯೆಗಳನ್ನು ಕಡಿಮೆ ಮಾಡಬಹುದು

ಕರ್ಪೂರವನ್ನು ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಿಸಬಹುದು

ಕರ್ಪೂರವನ್ನು ಹಸಿರು ವೀಳ್ಯದೆಲೆಯೊಂದಿಗೆ ಸೇವಿಸುವುದರಿಂದ ದೇಹದಲ್ಲಿನ ಉಷ್ಣಾಂಶ ಕಡಿಮೆ ಆಗುತ್ತದೆ

ಕರ್ಪೂರವನ್ನು ಸೇವಿಸುವುದರಿಂದ ಜ್ವರ, ಕೆಮ್ಮಿನ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು

ನಿಂಬೆ ರಸದೊಂದಿಗೆ ಕರ್ಪೂರ ಬೆರೆಸಿ ಹಚ್ಚುವುದರಿಂದ ಮೊಡವೆ ಮತ್ತು ಕಲೆಗಳ ಸಮಸ್ಯೆ ಕಡಿಮೆಯಾಗುತ್ತದೆ

ಎಣ್ಣೆಯೊಂದಿಗೆ ಕರ್ಪೂರ ಬೆರೆಸಿ ತಲೆಗೆ ಹಚ್ಚುವುದರಿಂದ ತಲೆಹೊಟ್ಟು ಸಮಸ್ಯೆ ಕಡಿಮೆಯಾಗುತ್ತದೆ

ನೀರಿನಲ್ಲಿ ಕರ್ಪೂರ ಬೆರೆಸಿ ಸ್ನಾನ ಮಾಡುವುದರಿಂದ ರೋಗಾಣುಗಳು ನಾಶವಾಗುತ್ತವೆ

ಒಟ್ಟಾರೆಯಾಗಿ ಕರ್ಪೂರ ನಾನಾ ರೀತಿಯ ಔಷಧೀಯ ಗುಣಗಳನ್ನು ಹೊಂದಿದೆ