ನಟಿ ಕೃತಿ ಕರಬಂದ ಅವರು ಇತ್ತೀಚಿನ ಸಂದರ್ಶನವೊಂದರಲ್ಲಿ ಶೂಟಿಂಗ್ಗಾಗಿ ಹೋಟೆಲ್ನಲ್ಲಿ ತಂಗಿದ್ದಾಗ ಹಿಡನ್ ಕ್ಯಾಮೆರಾ ಕಂಡು ಬೆಚ್ಚಿಬಿದ್ದಿದ್ದೇನೆ ಎಂದು ಹೇಳಿದ್ದಾರೆ
ಕನ್ನಡ ಸಿನಿಮಾವೊಂದರ ಶೂಟಿಂಗ್ ಗಾಗಿ ಬೆಂಗಳೂರಿಗೆ ಹೋದಾಗ ನಡೆದ ಕಹಿ ಘಟನೆಯನ್ನು ಹಂಚಿಕೊಂಡಿದ್ದಾರೆ
ಅಲ್ಲಿ ತಂಗಿದ್ದ ಹೋಟೆಲ್ ರೂಮ್ ನಲ್ಲಿ ಸ್ವಲ್ಪ ಎಚ್ಚರ ತಪ್ಪಿದ್ದರೆ ಏನಾಗುತ್ತಿತ್ತು ಎಂದು ರಿವೀಲ್ ಮಾಡಿದ್ದಾರೆ
ಶೂಟಿಂಗ್ಗಾಗಿ ಹೊಟೇಲ್ನಲ್ಲಿ ತಂಗಿದ್ದಾಗ ಅಲ್ಲಿದ್ದ ಹಿಡನ್ ಕ್ಯಾಮೆರಾ ಕಂಡು ಬೆಚ್ಚಿಬಿದ್ದಿದ್ದೇನೆ ಎಂದು ಹಂಚಿಕೊಂಡಿದ್ದಾರೆ
ಈ ವಿಚಾರ ಎಲ್ಲರಿಗೂ ಶಾಕ್ ಕೊಟ್ಟಿದೆ