ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಕಟ್ಟುವ ಬಾಲಿವುಡ್ ಬ್ಯೂಟಿ
ಬಾಲಿವುಡ್ ನಲ್ಲಿ ಅನೇಕ ನಟ-ನಟಿಯರು ಐಷಾರಾಮಿ ಜೀವನ ನಡೆಸುತ್ತಿದ್ದಾರೆ.
ಮದುವೆ ಮತ್ತು ಮಕ್ಕಳ ನಂತರವೂ ನಟಿ ಕರೀನಾ ಮೊದಲಿನಂತೆ ಚಿತ್ರರಂಗದಲ್ಲಿ ಆ್ಯಕ್ಟಿವ್ ಆಗಿದ್ದಾರೆ.
ಬೇಬೋ ಉತ್ತಮ ಬ್ಯುಸಿನೆಸ್ ವುಮೆನ್ ಆಗಿಯೂ ಗುರುತಿಸಿಕೊಂಡಿದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರಲ್ಲಿ ಈ ನಟಿ ಮೊದಲ ಸ್ಥಾನದಲ್ಲಿದ್ದಾರೆ.
ಕರೀನಾ ಕಪೂರ್ ದಶಕಗಳ ಕಾಲ ಬಾಲಿವುಡ್ ಸ್ಟಾರ್ ನಟಿಯಾಗಿ ಮಿಂಚಿದ್ರು.
ನಟಿ ಕರೀನಾ ಕಪೂರ್ ವರ್ಷಕ್ಕೆ 20 ಕೋಟಿ ಟಾಕ್ಸ್ ಕಟ್ಟುತ್ತಿದ್ದಾರೆ ಎನ್ನಲಾಗ್ತಿದೆ.
ನಟಿ ಬ್ರಾಂಡ್ ಪ್ರಚಾರ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದ ಮೂಲಕ ಹಣವನ್ನು ಗಳಿಸುತ್ತಿದ್ದಾರೆ.
ಕರೀನಾ ನಂತರ ಕಿಯಾರಾ ಅಡ್ವಾಣಿ ಅತಿ ಹೆಚ್ಚು ತೆರಿಗೆ ಕಟ್ಟುವ ನಟಿಯರಾಗಿದ್ದಾರೆ.
ಕಿಯಾರಾ ಅಡ್ವಾಣಿ ಈ ವರ್ಷ ರೂ.12 ಕೋಟಿ ತೆರಿಗೆ ಪಾವತಿಸಿದ್ದಾರೆ.
ನಟಿ ಕತ್ರಿನಾ ಕೈಫ್ ಮೂರನೇ ಸ್ಥಾನದಲ್ಲಿದ್ದಾರೆ. ಈ ನಟಿ 11 ಕೋಟಿ ತೆರಿಗೆ ಪಾವತಿಸುತ್ತಿದ್ದಾರೆ.