ಸ್ಯಾಂಡಲ್ ವುಡ್ ನಲ್ಲಿ ಮಾಲಾಶ್ರೀ ಮಗಳ ಹವಾ!

ಕಾಟೇರ ಸಿನಿಮಾಗಾಗಿ ನಟಿ ಆರಾಧನಾ ಪಡೆದ ಸಂಭಾವನೆ ಎಷ್ಟು!?

ಮಾಲಾಶ್ರೀ ಮಗಳು ಆರಾಧನಾ ಕಾಟೇರ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡ್ತಿದ್ದಾರೆ.

ದರ್ಶನ್ ಸಿನಿಮಾಗಳ ಮೂಲಕ ಅನೇಕ ಹೊಸ ನಟಿಯರು ಸಿನಿಮಾ ಇಂಡಸ್ಟ್ರಿಗೆ ಎಂಟ್ರಿ ಕೊಟ್ಟಿದ್ದಾರೆ.

ಮೊದಲ ಸಿನಿಮಾದಲ್ಲೇ ಚಾಲೆಂಜಿಂಗ್ ಸ್ಟಾರ್ ಜೊತೆ ನಟಿಸುವ ಅವಕಾಶ ಆರಾಧನಾಗೆ ಸಿಕ್ಕಿದೆ.

ಮಾಲಾಶ್ರೀ ಮಗಳು ಆರಾಧನಾ ಅಂದದಲ್ಲಿ ಅಮ್ಮನನ್ನು ಮೀರಿಸುವಂತಿದ್ದಾರೆ.

ಆರಾಧನಾ ಬ್ಯೂಟಿಗೆ ಈಗಾಗಲೇ ಫ್ಯಾನ್ಸ್ ಫಿದಾ ಆಗಿದ್ದಾರೆ.

ಮುಂಬೈನಲ್ಲಿ ಆ್ಯಕ್ಟಿಂಗ್ ತರಬೇತಿ ಪಡೆದ ಆರಾಧನಾ ರಾಮ್​, ಕನ್ನಡಿಗರ ಮನಗೆಲ್ಲಲು ಪ್ಲಾನ್ ಮಾಡಿದ್ದಾರೆ.

ಕಾಟೇರ ಸಿನಿಮಾದ ಪಸಂದಾಗವ್ನೆ ಹಾಡು ಸೋಶಿಯಲ್ ಮೀಡಿಯಾದಲ್ಲಿ ಫುಲ್ ಟ್ರೆಂಡ್ ಆಗಿದೆ.

ಆರಾಧನಾ ಕಾಟೇರ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸಲು10 ಲಕ್ಷ ಸಂಭಾವನೆ ಪಡೆದಿದ್ದಾರೆ

ಪ್ರೀತಿಗೆ ಮುಖವೊಂದಿದ್ದರೆ.. ಪತಿ ಜೊತೆ ನಯನತಾರಾ ಲವ್ಲೀ ಫೋಟೋ