ರಾತ್ರಿ ಹೊತ್ತು ಮಲಗುವ ಮುನ್ನ ನಾವು ಮಾಡುವ ಸಣ್ಣದೊಂದು ಕೆಲಸ ತೂಕ ಇಳಿಸಿಕೊಳ್ಳಲು ಬಹಳ ಸಹಾಯಕವಾಗಿದೆ ಎಂದು ನಿಮಗೆ ತಿಳಿದಿದ್ಯಾ?
ನೀವು ಆರೋಗ್ಯವಾಗಿರಲು ಕೆಲವು ಉತ್ತಮ ಅಭ್ಯಾಸ ರೂಢಿಸಿಕೊಳ್ಳುವ ಮೂಲಕ ಸುಲಭವಾಗಿ ತೂಕವನ್ನು ಇಳಿಸಿಕೊಳ್ಳಬಹುದು. ಅದು ಹೇಗೆ ಅಂತೀರಾ? ಈ ಸ್ಟೋರಿ ಓದಿ
ಸ್ಥೂಲಕಾಯತೆಯು ಅನೇಕ ರೋಗಗಳಿಗೆ ಪ್ರಮುಖ ಕಾರಣವಾಗಿದೆ. ಆದರೆ ದೇಹದ ತೂಕವನ್ನು ಸರಿಯಾಗಿ ಕಾಪಾಡಿಕೊಳ್ಳುವುದು ಅಷ್ಟು ಸುಲಭವಲ್ಲ
ಅನೇಕ ಮಂದಿ ತೂಕ ಇಳಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಮಾಡುತ್ತಾರೆ. ಆದರೂ ಉತ್ತಮ ಫಲಿತಾಂಶ ಸಿಗುವುದಿಲ್ಲ
ಅರಿಶಿನ ಹಾಲು: ಅರಿಶಿನದಲ್ಲಿ ಕರ್ಕ್ಯುಮಿನ್ ಎಂಬ ಸಂಯುಕ್ತವಿದೆ. ಇದು ಉರಿಯೂತದ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ
ಬಿಸಿ ಹಾಲು: ರಾತ್ರಿ ಮಲಗುವಾಗ ಒಂದು ಲೋಟ ಬಿಸಿ ಹಾಲನ್ನು ಕುಡಿಯುವುದರಿಂದ ನಮ್ಮ ಮನಸ್ಸಿಗೆ ಮಾಧುರ್ಯ ಮತ್ತು ನೆಮ್ಮದಿ ಸಿಗುತ್ತದೆ
ಚಾಕೊಲೇಟ್: ಕೆಲವು ಜಾಯಿಕಾಯಿ ಮತ್ತು ದಾಲ್ಚಿನ್ನಿ ಹೊಂದಿರುವ ಡಾರ್ಕ್ ಚಾಕೊಲೇಟ್ ನಮ್ಮ ಚಯಾಪಚಯವನ್ನು ಹೆಚ್ಚಿಸುತ್ತದೆ
ಲೆಮನ್ ಟೀ: ಸ್ವಲ್ಪ ನಿಂಬೆರಸವನ್ನು ಬಿಸಿ ನೀರಿನಲ್ಲಿ ಬೆರೆಸಿ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಅಥವಾ ರಾತ್ರಿ ಮಲಗುವ ಮುನ್ನ ಕುಡಿದರೆ ದೇಹದಲ್ಲಿ ನೀರಿನಾಂಶ ಹೆಚ್ಚುತ್ತದೆ
ಹೃದಯಕ್ಕೆ ತುಂಬಾ ಒಳ್ಳೆಯದಂತೆ ಈ ಪೇರಲೆ ಹಣ್ಣು! ವಾರಕ್ಕೆ ಮೂರಾದ್ರೂ ತಿನ್ನಿ
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ನಿಂಬೆಹಣ್ಣುಗಳು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ.
ಕೇಸರಿ ತುಂಬಾ ದುಬಾರಿ ಅಂತ ರೆಜೆಕ್ಟ್ ಮಾಡ್ಬೇಡಿ! ಇದರಿಂದ ಇದೆ ಹಲವಾರು ಪ್ರಯೋಜನಗಳು