ನವಿಲೇ ನಾಚುವಂತೆ ಮಿಂಚಿದ ಬಾಲಿವುಡ್ ಬ್ಯೂಟಿ!

ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ಮಿಂಚಿದ ಬಾಲಿವುಡ್ ಸ್ಟಾರ್

ಆನಂತ್ ಅಂಬಾನಿ ಸಂಗೀತ ಕಾರ್ಯಕ್ರಮದಲ್ಲಿ ಜಾನ್ವಿ ಕಪೂರ್ ಕೂಡ ಆಗಮಿಸಿದ್ರು.

ಜಾನ್ವಿ ಕಪೂರ್ ಕಾರ್ಯಕ್ರಮದ ವೇಳೆ ಎಲ್ಲರ ಗಮನ ಸೆಳೆದಿದ್ದಾರೆ.

ನಟಿ ಜಾನ್ವಿ ರೂಮರ್ ಬಾಯ್ ಫ್ರೆಂಡ್ ಶಿಖರ್ ಪಹಾರಿಯ ಜೊತೆ ಆಗಮಿಸಿದ್ರು.

‘ಧಡಕ್’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಜಾನ್ವಿ

ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಗೆ ಇದೀಗ ಎಲ್ಲಿಲ್ಲದ ಡಿಮ್ಯಾಂಡ್ ಕ್ರಿಯೇಟ್ ಆಗಿದೆ.

ಜಾನ್ವಿ ಸಾಮಾನ್ಯವಾಗಿ ಹಿಂದಿ ಚಿತ್ರಕ್ಕೆ 3.5 ಕೋಟಿ ಸಂಭಾವನೆ ಪಡೆಯುತ್ತಾರೆ.

ತೆಲುಗಿನಲ್ಲಿ ನಟಿಸಲು ಜಾನ್ವಿ  5 ಕೋಟಿ ಬೇಡಿಕೆ ಇಟ್ಟಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿದೆ.

ಜಾನ್ವಿ ಕಪೂರ್ ಒಟ್ಟು ಆಸ್ತಿಯ ನಿವ್ವಳ ಮೌಲ್ಯ ರೂ. 82 ಕೋಟಿ ಇದೆ.

ಅನಂತ್ ಅಂಬಾನಿ-ರಾಧಿಕಾ ಸಂಗೀತ ಕಾರ್ಯಕ್ರಮದಲ್ಲಿ ಮಿಂಚಿದ ಬಾಲಿವುಡ್ ಸ್ಟಾರ್