ನಟಿ ಕಂಗನಾ ರಣಾವತ್ ಅವರು ಮದುವೆ ಬಗ್ಗೆ ಮಾತನಾಡಿದ್ದಾರೆ.
ಸಿಂಗಲ್ ಆಗಿರುವ ಕಂಗನಾ ಸಂಗಾತಿ ಇಲ್ಲದೆ ಬದುಕುವುದು ಕಷ್ಟ ಎಂದಿದ್ದೇಕೆ?
ಸಂಸದೆಯಾಗಿರುವ ನಟಿ ಕಂಗನಾ ರಣಾವತ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ.
‘ಎಮರ್ಜೆನ್ಸಿ’ ಚಿತ್ರದಲ್ಲಿ ಚಿತ್ರದಲ್ಲಿ ಅವರು ಇಂದಿರಾ ಗಾಂಧಿ ಪಾತ್ರದಲ್ಲಿ ನಟಿಸುತ್ತಿದ್ದಾರೆ.
‘ಎಲ್ಲರಿಗೂ ಸಂಗಾತಿ ಇರಬೇಕು ಎಂದು ನಾನು ಭಾವಿಸುತ್ತೇನೆ. ಸಂಗಾತಿ ಇಲ್ಲದೆ ಬದುಕೋದು ಕಷ್ಟ ಎಂದಿದ್ದಾರೆ
ಕಂಗನಾ ರಣಾವತ್ ಚಿಕ್ಕ ವಯಸ್ಸಿನಲ್ಲಿ ಮದುವೆಯಾಗುವ ಪ್ರಯೋಜನಗಳನ್ನು ವಿವರಿಸಿದ್ದಾರೆ.
ಚಿಕ್ಕ ವಯಸ್ಸಿನಲ್ಲಿ ಮದುವೆಯಾಗುವುದು ಏಕೆ ಸುಲಭ ಎಂದು ಕಂಗನಾ ರಣಾವತ್ ಹೇಳಿದ್ದಾರೆ.
ನೀವು ಚಿಕ್ಕ ವಯಸ್ಸಿನಲ್ಲಿ ಮದುವೆಯಾದರೆ ಹೊಂದಿಕೊಳ್ಳೋದು ಅದು ತುಂಬಾ ಸುಲಭ.
ರಣಾವತ್ ತನ್ನ ವೃತ್ತಿಜೀವನವನ್ನು ‘ಗ್ಯಾಂಗ್‌ಸ್ಟರ್’ ಚಿತ್ರದ ಮೂಲಕ ಪ್ರಾರಂಭಿಸಿದರು.
ಕಂಗನಾ ರಣಾವತ್ ಸದ್ಯ ಎಮರ್ಜೆನ್ಸಿ ಸಿನಿಮಾದ ಪ್ರಮೋಷನ್ ಕೆಲಸಗಳಲ್ಲಿಯೂ ಬ್ಯುಸಿಯಾಗಿದ್ದಾರೆ.