ಕನ್ನಡತಿ ನಟಿ Ramola ಸೂಪರ್ ಫೋಟೋಸ್

ಕನ್ನಡತಿ ಧಾರಾವಾಹಿ ಖ್ಯಾತಿಯ ರಾಮೊಲ ಅವರು ಲೇಟೆಸ್ಟ್ ಫೋಟೋಶೂಟ್ ಮಾಡಿಸಿಕೊಂಡು ಫೋಟೋಗಳನ್ನು ಫ್ಯಾನ್ಸ್ ಜೊತೆ ಶೇರ್ ಮಾಡಿದ್ದಾರೆ

ನಟಿ ಆಕರ್ಷಕವಾದ ಗ್ರೀನ್ ಟಾಪ್ ಧರಿಸಿ, ಸ್ಕೈ ಬ್ಲೂ ಜೀನ್ಸ್ ಧರಿಸಿ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ

ನಟಿ ಕ್ರಾಪ್ ಟಾಪ್‍ನಲ್ಲಿ ತುಂಬಾ ಹಾಟ್ ಆಗಿ ಕಾಣಿಸಿದ್ದಾರೆ

ಕೂದಲನ್ನು ಎತ್ತಿಕಟ್ಟಿ ತರಲೆ ಪೋಸ್ ಕೊಟ್ಟ ಕನ್ನಡತಿ ಧಾರಾವಾಹಿ ಖ್ಯಾತಿಯ ಸಾನ್ಯಾ ಭರ್ಜರಿಯಾಗಿ ಕಾಣಿಸಿದ್ದಾರೆ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಅವರ ಫೋಟೋಸ್ ನೋಡಿ ಫ್ಯಾನ್ಸ್ ಫಿದಾ ಆಗಿದ್ದಾರೆ

ಸೀರಿಯಲ್ ನಟಿಯರಲ್ಲಿ ಕೆಲವೇ ಕೆಲವು ನಟಿಯರು ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿದ್ದಾರೆ

ಸಾನ್ಯಾ ಕೂಡಾ ಅವರಲ್ಲಿ ಒಬ್ಬರು. ಅವರು ಫೋಟೋ ಹಾಗೂ ವಿಡಿಯೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ

ನಟಿ ರಿಪ್ಪಡ್ ಜೀನ್ಸ್ ಧರಿಸಿಕೊಂಡು ಕ್ರಾಪ್ ಟಾಪ್ ಧರಿಸಿ ಪೋಸ್ ಕೊಟ್ಟಿದ್ದಾರೆ

ನಟಿ ಕನ್ನಡತಿ ಧಾರಾವಾಹಿಯಲ್ಲಿ ವಿಲನ್ ಸಾನ್ಯಾ ಆಗಿ ನಟಿಸಿದ್ದರು

ಅವರ ಪಾತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿತ್ತು. ವಿಲನ್ ರೋಲ್ ಭರ್ಜರಿಯಾಗಿ ಮಾಡಿದ್ದರು ಸಾನ್ಯಾ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!