ಕೆಂಪು ಸೀರೆಯುಟ್ಟು ಮಲ್ಲಿಗೆ ಮುಡಿದು ಪೋಸ್ ಕೊಟ್ಟ Sapthami Gowda

ಕಾಂತಾರ ನಟಿ ಸಪ್ತಮಿ ಗೌಡ ನಾಡಿನ ಜನತೆಗೆ ದಸರಾ ಶುಭಾಶಯ ತಿಳಿಸಿದ್ದಾರೆ

ರೆಡ್ ಕಲರ್ ಸೀರೆಯುಟ್ಟು ಮಿಂಚುತ್ತಿರುವ ನಟಿ ಸಪ್ತಮಿ ಗೌಡ, ಮುಡಿಗೆ ಮಲ್ಲಿಗೆ ಹೂ ಮುಡಿದಿದ್ದಾರೆ

ಸೊಂಟ ತೋರಿಸುತ್ತಾ ಕನ್ನಡಿ ಮುಂದೆ ಸಪ್ತಮಿ ಫೋಟೋ ತೆಗೆದಿದ್ದಾರೆ

ಫೋಟೋ ನೋಡಿದ ನೆಟ್ಟಿಗರು ಸೊಂಟ ಸೂಪರು ಆದ್ರೆ ಭಾರೀ ಡೇಂಜರು ಎಂದು ಹಾಡು ಹೇಳ್ತಿದ್ದಾರೆ

More Stories

ಸಿಂಗಂ ಅಗೇನ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ!

ಕ್ಯಾಮೆರಾ ಕಣ್ಣಿಗೆ ಬಿತ್ತು ಅನುಷ್ಕಾ ಶರ್ಮಾ ಬೇಬಿ ಬಂಪ್​!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ

ಸಾಲು ಸಾಲು ಸಿನಿಮಾಗಳಲ್ಲಿ ಕಾಂತಾರ ಲೀಲಾ ಫುಲ್​ ಬ್ಯುಸಿ ಆಗಿದ್ದಾರೆ

ಕಾಂತಾರ ಹಿಟ್ ಬಳಿಕ ನಟಿ ಸಪ್ತಮಿ ಗೌಡ ಸಹ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚಿದ್ದಾರೆ

ದೊಡ್ಮನೆ ಕುಡಿ ಯುವ ರಾಜ್ ಕುಮಾರ್, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಯುವ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ

ಯುವ ರಾಜ್ ಕುಮಾರ್ಗೆ ಜೋಡಿಯಾಗಿ ನಟಿ ಸಪ್ತಮಿ ಗೌಡ ಅಭಿನಯಿಸುತ್ತಿದ್ದಾರೆ

ಶೂಟಿಂಗ್ ಕೂಡ ಸ್ಪೀಡ್ ಆಗಿ ನಡೆಯುತ್ತಿದೆ

ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟಿ ಸಪ್ತಮಿ ಗೌಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ರು

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!