ರಾಕಿಂಗ್ ಸ್ಟಾರ್ ಯಶ್ 'ಟಾಕ್ಸಿಕ್' ಸಿನಿಮಾದಲ್ಲಿ ಟಾಪ್ ನಟಿಯರದ್ದೇ ದರ್ಬಾರ್

ಟಾಕ್ಸಿಕ್ ಸಿನಿಮಾದಲ್ಲಿ ಮೂವರು ಟಾಪ್ ನಾಯಕಿಯರು ಚಿತ್ರತಂಡ ಸೇರಿದ್ದಾರೆ ಎನ್ನಲಾಗ್ತಿದೆ.

ರಾಕಿಂಗ್ ಸ್ಟಾರ್ ಯಶ್ 19ನೇ ಸಿನಿಮಾ ಟಾಕ್ಸಿಕ್ ಅಪ್ಡೇಟ್ ಗಾಗಿ ಅಭಿಮಾನಿಗಳು ಕಾಯ್ತಿದ್ದಾರೆ.

ರಾಕಿ ಭಾಯ್ ಯಶ್ ಸದ್ದಿಲ್ಲದೆ ಟಾಕ್ಸಿಕ್ ಸಿನಿಮಾ ಶೂಟಿಂಗ್ ಶುರು ಮಾಡಿದ್ದಾರೆ.

ಸೌತ್‌ ಟಾಪ್ ನಟಿ ನಯನತಾರಾ ಯಶ್ ಸಿನಿಮಾದಲ್ಲಿ ಕಾಣಿಸಿ ಕೊಳ್ಳಲಿದ್ದಾರೆ ಎನ್ನಲಾಗ್ತಿದೆ.

ಇದೀಗ ಬಾಲಿವುಡ್ ಬ್ಯೂಟಿ ಕಿಯಾರಾ ಅಡ್ವಾಣಿ ಎಂಟ್ರಿ ಕೊಡ್ತಿದ್ದಾರೆ ಎನ್ನಲಾಗ್ತಿದೆ.

ಕಿಯಾರಾ ಹಾಗೂ ನಯನತಾರಾ ಇಬ್ಬರಲ್ಲಿ ಯಾರು ಯಶ್ ಗೆ ಜೋಡಿಯಾಗ್ತಿದ್ದಾರೆ ಎನ್ನುವ ಕುತೂಹಲ ಮೂಡಿದೆ.

ಮಾಧ್ಯಮಗಳ ಪ್ರಕಾರ ರಾಕಿಂಗ್ ಸ್ಟಾರ್ ಯಶ್ ಗೆ ನಟಿ ಕಿಯಾರಾ  ಜೋಡಿ ಯಾಗಲಿದ್ದಾರೆ ಎನ್ನಲಾಗ್ತಿದೆ.

ಯಶ್ ಅವರ ಸಹೋದರಿ ಪಾತ್ರದಲ್ಲಿ ನಯನತಾರಾ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ.  

‘ಟಾಕ್ಸಿಕ್’ ಆಕ್ಷನ್ ಥ್ರಿಲ್ಲರ್ ಆಗಿದ್ದು ಯಶ್ ಅಭಿಮಾನಿಗಳಿಗೆ ಇಷ್ಟವಾಗೋದು ಪಕ್ಕಾ ಎನ್ನಲಾಗ್ತಿದೆ.