ಅಜೀರ್ಣ ಸಮಸ್ಯೆಗೆ Custard Apple ರಾಮಬಾಣ!

ಪ್ರತಿಯೊಂದು ಹಣ್ಣಿನಲ್ಲಿರುವ ಪೋಷಕಾಂಶಗಳು ಒಳಗೊಂಡಿರುತ್ತವೆ. ಹಾಗಾಗಿ ಇವುಗಳು ಆರೋಗ್ಯಕ್ಕೆ ಒಳ್ಳೆಯದು

ಸೀತಾಫಲವನ್ನು ನಮ್ಮ ಮನೆಯ ತೋಟಗಳಲ್ಲಿಯೂ ಬೆಳೆಸಬಹುದು. ಅನೇಕರಿಗೆ ಇಂತಹ ಹಣ್ಣು ಇದೆ ಎಂದು ತಿಳಿದಿಲ್ಲ

ಈ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಆಂಟಿಆಕ್ಸಿಡೆಂಟ್‌ಗಳಿವೆ

ಎಲ್ಲ ವರ್ಗದವರೂ ಸೇವಿಸಲು ಯೋಗ್ಯವಾದ ಹಣ್ಣು ಇದಾಗಿದೆ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!

ದೀರ್ಘಕಾಲದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿರುವವರು ಸೀತಾಫಲ ತಿಂದರೆ ಬೇಗ ಗುಣಮುಖರಾಗುತ್ತಾರೆ

ಅದೇ ರೀತಿ ಅಸಿಡಿಟಿ ಸಮಸ್ಯೆ ಇರುವವರು ಕೂಡ ಈ ಹಣ್ಣನ್ನು ತಿನ್ನಬಹುದು

ಈ ಹಣ್ಣು ನಮ್ಮ ದೇಹದಲ್ಲಿ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸುತ್ತದೆ

ಇದು ನಮ್ಮ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿದೆ

ಕಣ್ಣು ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಸೀತಾಫಲ ತಿನ್ನುವುದರಿಂದ ದೃಷ್ಟಿ ಸುಧಾರಿಸುತ್ತದೆ

ಹೃದಯದ ಆರೋಗ್ಯ ಮತ್ತು ಮೆದುಳಿನ ಆರೋಗ್ಯಕ್ಕೂ ಉತ್ತಮ

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ