ಕಡಲೆಕಾಯಿ ಬರೀ ಟೈಮ್ ಪಾಸ್‍ ತಿಂಡಿ ಮಾತ್ರವಲ್ಲ!

ಕಡಲೆಕಾಯಿಯನ್ನು ಬಡವರ ಬಾದಾಮಿ ಎಂದು ಕರೆಯಲಾಗುತ್ತದೆ

ಸಾಮಾನ್ಯವಾಗಿ ಕಡಲೆಕಾಯಿಯನ್ನು ಚಿತ್ರಾನ್ನ, ಪುಳಿಯೊಗರೆ ಹೀಗೆ ನಾನಾ ಖಾದ್ಯಗಳಲ್ಲಿ ಒಗ್ಗರಣೆಗೆ ಬಳಸಲಾಗುತ್ತದೆ

ಇದು ಜೊತೆಗೆ ತೂಕ ಇಳಿಕೆಗೆ ಬಹಳ ಸಹಕಾರಿ ಆಗಿದೆ

ಸದ್ಯ ಚಳಿಗಾಲ ಆರಂಭವಾಗಿದ್ದು, ಈ ಸಮಯದಲ್ಲಿ ಕಡಲೆಕಾಯಿ ತಿನ್ನುವುದು ಆರೋಗ್ಯಕ್ಕೆ ಬಹಳ ಒಳ್ಳೆಯದು

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!

ನೀವು ತೂಕ ಇಳಿಸಿಕೊಳ್ಳುವ ಪ್ರಯತ್ನದಲ್ಲಿದ್ದರೆ ನಿಸ್ಸಂದೇಹವಾಗಿ ಕಡಲೆಕಾಯಿಯನ್ನು ನಿಮ್ಮ ಡಯಟ್ ಚಾರ್ಟ್ನಲ್ಲಿ ಸೇರಿಸಿಕೊಳ್ಳಬಹುದು

ಏಕೆಂದರೆ ಉತ್ತಮವಾದ ಕೊಬ್ಬು ಮತ್ತು ಕ್ಯಾಲೋರಿಗಳು ಕಡಲೆಕಾಯಿಯಲ್ಲಿ ಅಧಿಕವಾಗಿರುವುದರಿಂದ ತೂಕ ಹೆಚ್ಚಾಗುವುದಿಲ್ಲ

ಕಡಲೆಕಾಯಿಯ ಸೇವನೆಯು ಆರೋಗ್ಯಕರವಾದ ತೂಕವನ್ನು ಕಾಪಾಡಿಕೊಳ್ಳಲು ಮತ್ತು ಸ್ಥೂಲಕಾಯತೆಯ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ

ಕಡಲೆಕಾಯಿಯಲ್ಲಿ ಪ್ರೋಟೀನ್ ಮತ್ತು ಮೊನೊಸಾಚುರೇಟೆಡ್ ಕೊಬ್ಬಿನ ಹೆಚ್ಚಿನ ಅಂಶವು ಕ್ಯಾಲೋರಿ ಬರ್ನ್ ಮಾಡುತ್ತದೆ

ಕಡಲೆಕಾಯಿಗಳು ಕರಗದ ಆಹಾರದ ನಾರಿನ ಮೂಲವಾಗಿದೆ. ಇದು ತೂಕ ಹೆಚ್ಚಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ

(Disclaimer: ಈ ಲೇಖನವು ಅಂತರ್ಜಾಲದಲ್ಲಿ ಲಭ್ಯವಿರುವ ವರದಿಗಳು, ಮಾಹಿತಿಯನ್ನು ಆಧರಿಸಿದೆ. news18ಗೂ ಇದಕ್ಕೂ ಸಂಬಂಧವಿಲ್ಲ ಮತ್ತು ನ್ಯೂಸ್ 18 ಇದಕ್ಕೆ ಜವಾಬ್ದಾರಿಯಲ್ಲ)

More Stories

ಗುರುತೇ ಸಿಗದಂತ ಪಾತ್ರ ಮಾಡಿದ ವಿನೋದ್ ಪ್ರಭಾಕರ್

AI ಕಲ್ಪನೆಯಲ್ಲಿ ಅಣ್ಣಾವ್ರ ಮಸ್ತ್ ಲುಕ್!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ