Pumpkin Seeds ಮೂತ್ರಕೋಶದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು

ಕುಂಬಳಕಾಯಿ ಬೀಜಗಳಲ್ಲಿ ಆಂಟಿ-ಆಕ್ಸಿಡೆಂಟ್ಗಳು ಹೇರಳವಾಗಿ ಕಂಡುಬರುತ್ತವೆ

ಪುರುಷರಲ್ಲಿ ಪ್ರಾಸ್ಟೇಟ್ ಮತ್ತು ಮೂತ್ರಕೋಶದ ಸಮಸ್ಯೆಗಳು ಸಾಮಾನ್ಯವಾಗಿದೆ

ಕುಂಬಳಕಾಯಿ ಬೀಜಗಳನ್ನು ತಿನ್ನೋದು ಈ ಸಮಸ್ಯೆಯಲ್ಲಿ ಬಹಳ ಪ್ರಯೋಜನಕಾರಿಯಾಗಿದೆ

ಕುಂಬಳಕಾಯಿ ಬೀಜಗಳನ್ನು ನಿಯಮಿತ ತಿನ್ನುವುದು ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ

ರಕ್ತದಲ್ಲಿನ ಸಕ್ಕರೆಯ ಮಟ್ಟವು ಹೆಚ್ಚಾದಾಗ ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಪ್ರಯೋಜನಕಾರಿಯಾಗಿದೆ

ಕುಂಬಳಕಾಯಿ ಬೀಜಗಳು ಆಹಾರದ ಫೈಬರ್ನ ಅತ್ಯುತ್ತಮ ಮೂಲವಾಗಿದೆ

ಹೆಚ್ಚಿನ ಫೈಬರ್ ಆಹಾರಗಳು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಬಹಳ ಪರಿಣಾಮಕಾರಿ

ಕುಂಬಳಕಾಯಿ ಬೀಜಗಳು ಉತ್ತಮ ನಿದ್ರೆಯನ್ನು ಉತ್ತೇಜಿಸುವ ಅಮೈನೋ ಆಮ್ಲವನ್ನು ಹೊಂದಿದೆ

Disclaimer: ಮೇಲಿನ ಲೇಖನ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರಕ್ಕೆ ಬರುವ ಮುನ್ನ, ಯಾವುದೇ ವಿಧಾನವನ್ನು ಅನುಸರಿಸುವ ಮುನ್ನ ಸಂಬಂಧಪಟ್ಟ ವೈದ್ಯರನ್ನು ಸಂಪರ್ಕಿಸಿ ಮುಂದುವರೆಯಲು ಸಲಹೆ ನೀಡಲಾಗುವುದು. ಯಾವುದೇ ರೀತಿಯಲ್ಲೂ ನ್ಯೂಸ್ 18 ಕನ್ನಡ ಜವಾಬ್ದಾರರಲ್ಲ.