ಪ್ರತಿದಿನ ಮೊಟ್ಟೆ ತಿಂದ್ರೆ ಹೃದಯಕ್ಕೆ ಕಂಟಕನಾ?

ಮಾಂಸವಿಲ್ಲದಿದ್ದರೂ, ಕೆಲವರಿಗೆ ಊಟ ಮಾಡುವಾಗ ಮೊಟ್ಟೆ ಮಾತ್ರ ಇರಲೇಬೇಕು

ಮಾಂಸಾಹಾರಿಗಳಷ್ಟೇ ಅಲ್ಲದೇ ಕೆಲ ಸಸ್ಯಾಹಾರಿಗಳು ಕೂಡ ಮೊಟ್ಟೆಯನ್ನು ತಿನ್ನುತ್ತಾರೆ

ಮೊಟ್ಟೆಗಳು ಕೋಲಿನ್, ಫೋಲೇಟ್, ವಿಟಮಿನ್ ಡಿ, ಅಯೋಡಿನ್, ಬಿ ವಿಟಮಿನ್ಗಳು ಮತ್ತು ಉತ್ತಮ-ಗುಣಮಟ್ಟದ ಪ್ರೋಟೀನ್ಗಳನ್ನು ಒಳಗೊಂಡಿರುತ್ತವೆ

ದೇಹದಲ್ಲಿ ಹೆಚ್ಚುವರಿ ಕೊಬ್ಬಿನ ಶೇಖರಣೆಗೆ (ಹೈಪರ್ಕೊಲೆಸ್ಟರಾಲ್ಮಿಯಾ) ಮತ್ತು ಹೃದ್ರೋಗದ ಅಪಾಯ ಇತ್ಯಾದಿಗಳಿಗೆ ಕಾರಣವೆಂದು ಪರಿಗಣಿಸಲಾಗುವುದಿಲ್ಲ

More Stories

ನೀವು ಸರಳವಾದ ಜೀವನ ನಡೆಸಬೇಕೆ? ಹಾಗಾದರೆ ಈ 8 ವಿಷಯಗಳಿಗೆ ಗುಡ್‌ಬೈ ಹೇಳಿ

ಈ ಅಂಶಗಳು ಕೂಡ ಸಂಬಂಧವನ್ನು ಗಟ್ಟಿಯಾಗಿ ಮುನ್ನಡೆಸುತ್ತವೆ

ಮೆಂತ್ಯ ಕಾಳು ತಿಂದ್ರೆ ಸಿಗುತ್ತೆ ಬಂಪರ್ ಪ್ರಯೋಜನ!

ಮೊಟ್ಟೆಗಳು ಅತ್ಯಂತ ಕೈಗೆಟುಕುವ ಮತ್ತು ಸುಲಭವಾಗಿ ಖರೀದಿಸಬಹುದಾದ ಹೆಚ್ಚಿನ ಪೌಷ್ಟಿಕಾಂಶದ ಆಹಾರಗಳಲ್ಲಿ ಒಂದಾಗಿದೆ

ಇವು ಉತ್ತಮ ಗುಣಮಟ್ಟದ ಪ್ರೋಟೀನ್, ವಿಟಮಿನ್ ಡಿ, ವಿಟಮಿನ್ ಬಿ 12 ಮತ್ತು ಸೆಲೆನಿಯಮ್ನಂತಹ ಖನಿಜಗಳ ಉತ್ತಮ ಮೂಲವಾಗಿದೆ

ಮಿಗಿಲಾಗಿ ಮೊಟ್ಟೆಗಳು ಆರೋಗ್ಯಕರ ಕೊಬ್ಬುಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿದ್ದು, ಮೆದುಳು ಮತ್ತು ಕಣ್ಣಿನ ಆರೋಗ್ಯವನ್ನು ಬೆಂಬಲಿಸುತ್ತದೆ

ಮುಂಬೈನ ಭಾಟಿಯಾ ಆಸ್ಪತ್ರೆಯ ವೈದ್ಯಕೀಯ ಸಲಹೆಗಾರ ಡಾ.ಸಾಮ್ರಾಟ್ ಶಾ ಅವರ ಪ್ರಕಾರ, ವಾರಕ್ಕೆ ಏಳು ಮೊಟ್ಟೆಗಳನ್ನು ತಿನ್ನುವುದು ಉತ್ತಮವಾಗಿದೆ

ಆದರೆ, ಮೊಟ್ಟೆಯ ಅತಿಯಾದ ಸೇವನೆಯು ಕೆಲವು ಅಡ್ಡ ಪರಿಣಾಮಗಳನ್ನು ಉಂಟುಮಾಡಬಹುದು ಎಂದು ಕೂಡ ಎಚ್ಚರಿಕೆ ನೀಡಿದ್ದಾರೆ

ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಅಧಿಕವಾಗಿದೆ. ಹೆಚ್ಚು ಕೊಲೆಸ್ಟ್ರಾಲ್ ಅನ್ನು ಸೇವಿಸುವುದರಿಂದ ಕೆಲವರಲ್ಲಿ ಹೃದ್ರೋಗದ ಅಪಾಯ ಹೆಚ್ಚಾಗುತ್ತದೆ ಎಂದು ತಿಳಿಸಿದ್ದಾರೆ

More Stories

ಸಿಂಗಂ ಅಗೇನ್ ಚಿತ್ರದಲ್ಲಿ ದೀಪಿಕಾ ಪಡುಕೋಣೆ!

ಕ್ಯಾಮೆರಾ ಕಣ್ಣಿಗೆ ಬಿತ್ತು ಅನುಷ್ಕಾ ಶರ್ಮಾ ಬೇಬಿ ಬಂಪ್​!

ಹೇಗಿದ್ದ ಕನ್ನಡ ಸೀರಿಯಲ್‌ ನಟಿ ಹೇಗಾಗಿದ್ದಾರೆ ನೋಡಿ