ಕರ್ನಾಟಕ ಲೋಕಸೇವಾ ಆಯೋಗದಲ್ಲಿ(KPSC) ಭರ್ಜರಿ ಉದ್ಯೋಗಾವಕಾಶ
1 ಅಸೋಸಿಯೇಟ್ ಪ್ರೊಫೆಸರ್ ಹೋಮಿಯೋಪತಿ (ಅನಾಟಮಿ) ಹುದ್ದೆಗೆ ಆನ್‌ಲೈನ್ ಅರ್ಜಿ ಆಹ್ವಾನ
ಏಪ್ರಿಲ್ 22ರಿಂದ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ. ಮೇ 21, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ವಿದ್ಯಾರ್ಹತೆ:
ಅಭ್ಯರ್ಥಿಗಳು ಕಡ್ಡಾಯವಾಗಿ ಪದವಿ, ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಮೇ 21, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 45 ವರ್ಷ ಮೀರಿರಬಾರದು. PWD/ವಿಧವೆ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ
ಅರ್ಜಿ ಶುಲ್ಕ:
SC/PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಉಳಿದ ಅಭ್ಯರ್ಥಿಗಳು ಪಾವತಿಸಬೇಕು. ಪಾವತಿ ವಿಧಾನ: ಆನ್‌ಲೈನ್
ವೇತನ: ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 1,31,400- 2,17,100 ಸಂಬಳ ಕೊಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ: ಕನ್ನಡ ಭಾಷಾ ಪರೀಕ್ಷೆ & ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಪ್ಲೈ ಮಾಡಲು https://kpsconline.karnataka.gov.in/HomePage/index.html ಗೆ ಭೇಟಿ ನೀಡಿ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-30574957/30574901 ಗೆ ಕರೆ ಮಾಡಿ.